Jail

ಕೈದಿಗಳಿಗೆ ಹಸುಗಳನ್ನು ಸಾಕುವ ಕೆಲಸ ನೀಡಿದರೆ ಅವರ ಅಪರಾಧಿ ಮನೋಸ್ಥಿತಿ ಕಡಿಮೆಯಾಗುತ್ತದೆ: ಮೋಹನ್ ಭಾಗವತ್
ಜೈಲು ಕೈದಿಗಳಿಗೆ ಹಸುಗಳನ್ನು ನೋಡಿಕೊಳ್ಳುವ ಕೆಲಸವನ್ನು ನೀಡಿದರೆ ಅವರ ಅಪರಾಧಿ ಮನೋಭಾವ ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ಮಂಡ್ಯ:ಮಂಚಕ್ಕೆ ಬಾರದ ಸೊಸೆಯನ್ನು ಕೊಂದ ಮಾವ ಜೈಲಲ್ಲಿ ಆತ್ಮಹತ್ಯೆ!
ಕಾಮದಾಸೆ ತೀರಿಸಿಕೊಳ್ಳಲು ಮಂಚಕ್ಕೆ ಕರೆದಾಗ ಬಾರದ ಸೊಸೆಯನ್ನು ಅಮಾನುಶವಾಗಿ ಕೊಂದಿದ್ದ ಮಾವನೊಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ನಡೆದ ಘಟನೆಯಲ್ಲಿ ನಾಗರಾಜು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜೈಲಿನಲ್ಲಿದ್ದಷ್ಟು ದಿನ ಡಿಕೆಶಿ ಏನು ಮಾಡುತ್ತಿದ್ದರು ಗೊತ್ತಾ?: 'ಜೈಲು ಕಥನ' ಬಿಚ್ಚಿಟ್ಟ ಕನಕಪುರ ಬಂಡೆ
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿ 48 ದಿನಗಳನ್ನು ಕಳೆದ ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರು, ಸೆರೆವಾಸದಲ್ಲಿದ್ದಷ್ಟು ದಿನ ಏನು ಮಾಡುತ್ತಿದ್ದರ, ಹೇಗಿದ್ದರು ಎಂಬ ವಿಚಾರವನ್ನು ಸ್ವತಃ ಬಿಚ್ಚಿಟ್ಟಿದ್ದಾರೆ.

43 ದಿನಗಳಲ್ಲಿ 5 ಕೆಜಿ ತೂಕ ಕಳೆದುಕೊಂಡ ಮಾಜಿ ಸಚಿವ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ 5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಮನೆ ಅತಿಕ್ರಮಣ ಪ್ರಕರಣ: ದೆಹಲಿ ಸ್ಪೀಕರ್‌ಗೆ 6 ತಿಂಗಳ ಜೈಲುಶಿಕ್ಷೆ
2015ರ ಪ್ರಕರಣವೊಂದಕ್ಕೆ ಸಂಬಂಧಿಸಿ ದೆಹಲಿ ವಿಧಾನಸಭೆ ಸಭಾಧ್ಯಕ್ಷ (ಸ್ಪೀಕರ್) ರಾಮ್ ನಿವಾಸ್ ಗೋಯೆಲ್ ಅವರಿಗೆ ದೆಹಲಿ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪಿತ್ತಿದೆ.

ನನ್ನನ್ನು ಜೈಲಿಗೆ ಕಳುಹಿಸಿದರೇ ಸಂತೋಷ ಪಡುವೆ: ಶರದ್ ಪವಾರ್

ಜೈಲಿಗೆ ಹೋಗಿ ಬಂದವರಿಗೆ ನನ್ನನ್ನು ಪ್ರಶ್ನಿಸುವ ನೈತಿಕತೆಯಿಲ್ಲ: ಶರದ್ ಪವಾರ್ ತಿರುಗೇಟು
ಜೈಲಿಗೆ ಹೋಗಿ ಬಂದವರು ನನ್ನನ್ನು ಪ್ರಶ್ನಿಸಬಾರದು, ನನ್ನನ್ನು ಪ್ರಶ್ನಿಸುವ ಯಾವ ನೈತಿಕ ಹಕ್ಕು ಅವರಿಗಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಪೆರೊಲ್ ಅಂತ್ಯ: ರಾಜೀವ್ ಹತ್ಯೆ ಪ್ರಕರಣದ ಆರೋಪಿ ನಳಿನಿ ಮತ್ತೆ ಜೈಲಿಗೆ
ಮದ್ರಾಸ್ ಹೈಕೋರ್ಟಿನಿಂದ ನೀಡಿದ್ದ 52 ದಿನಗಳ ಪೆರೊಲ್ ಅವಧಿ ಮುಗಿದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ ಒಬ್ಬರಾದ ನಳಿನಿ ಶ್ರೀ ಹರನ್ ಮತ್ತೆ ವೆಲ್ಲೂರಿನ ಕಾರಾಗೃಹದಲ್ಲಿ ಶರಣಾಗಿದ್ದಾರೆ.

ಪತ್ನಿಯನ್ನು ಕಾಣಲು ಏರ್ ಪೋರ್ಟ್ ಗೆ ಹೋಗಿ ಸಿಕ್ಕಿ ಬಿದ್ದು ಜೈಲುಕಂಬಿ ಎಣಿಸಿದ ಪತಿ!
ವಿಮಾನ ನಿಲ್ದಾಣದಲ್ಲಿ ಗರ್ಭಿಣಿ ಪತ್ನಿಯನ್ನು ಬೀಳ್ಕೊಡುವಾಗ ಕೊನೆಯವರೆಗೂ ಹೋಗಿ ಗುಡ್ ಬೈ ಹೇಳಿ ಬರಬೇಕೆಂದು ಬಯಸಿದ ಉದ್ಯಮಿ ಪತಿ ತಾನು ಮಾಡಿದ ತಪ್ಪಿನಿಂದ ಜೈಲು ಕಂಬಿ ಎಣಿಸುವ ಪರಿಸ್ಥಿತಿ ಬಂದಿದೆ.

