Jail

ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕೆಂದು ಸಿದ್ದರಾಮಯ್ಯ ಪಟಾಲಂ ತಿರುಕನ ಕನಸು ಕಾಣುತ್ತಿದೆ: HDK
ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ.

ದರ್ಶನ್ ಸಿಗರೇಟ್ ಫೋಟೋ ಎಫೆಕ್ಟ್: ಬೀಡಿ-ತಂಬಾಕು ನೀಡುವಂತೆ ಕೈದಿಗಳ ಧರಣಿ..?
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಿಗರೇಟ್ ಸೇದಲು ಅವಕಾಶ ನೀಡಿದ್ದೀರಿ, ನಮಗೂ ಬೀಡಿ, ಸಿಗರೇಟ್ ಮತ್ತು ತಂಬಾಕು ನೀಡಿ ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

ಯೋಗಿ ಡಿಜಿಟಲ್ ಮೀಡಿಯಾ ನೀತಿ: Influencers ಗೆ ಭರ್ಜರಿ ಆದಾಯ; ದೇಶ ವಿರೋಧಿ ಕಂಟೆಂಟ್ ಗೆ ಜೈಲು ಶಿಕ್ಷೆ!
ಆನ್‌ಲೈನ್‌ನಲ್ಲಿ ಅಶ್ಲೀಲ ಅಥವಾ ಮಾನಹಾನಿಕರ ಅಂಶ ಪ್ರಸಾರ ಮಾಡುವುದು ಕ್ರಿಮಿನಲ್ ಮಾನನಷ್ಟ ಆರೋಪಗಳಿಗೆ ಕಾರಣವಾಗಬಹುದು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ದುರುಪಯೋಗಪಡಿಸಿಕೊಂಡರೆ ಗಂಭೀರ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

Money laundering ಪ್ರಕರಣಗಳಲ್ಲೂ ಜಾಮೀನು ನಿಯಮ, ಬಂಧನ ವಿವೇಚನೆಗೆ ಬಿಟ್ಟದ್ದು: ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ
ಜಾಮೀನು ನಿಯಮ, ಬಂಧನ ವಿವೇಚನೆಗೆ ಬಿಟ್ಟ ವಿಷಯ ಇದು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೂ (ಪಿಎಂಎಲ್ಎ) ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ತನಿಖೆಗೆ 5 ವಿಶೇಷ ತಂಡಗಳ ರಚನೆ
ಐದು ತಂಡಗಳು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಆರಂಭಿಸಿದ್ದು, ಮಂಗಳವಾರ ಮಧ್ಯಾಹ್ನ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕಾರಾಗೃಹಗಳ ಸ್ಥಿತಿಗತಿ ಅಧ್ಯಯನಕ್ಕೆ IPS ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ!
ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡು ಬಂದಿತ್ತು, ಅವುಗಳನ್ನು ಸರಿಪಡಿಸಲಾಗಿದೆ. ಇದೀಗ ಎಲ್ಲಾ ಜಿಲ್ಲಾ ಕಾರಾಗೃಹಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳು ಸಸ್ಪೆಂಡ್
ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ.

ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: AAP
'ಲೆಫ್ಟಿನೆಂಟ್ ಜನರು ಮತ್ತು ಇಡೀ ಬಿಜೆಪಿ ಪದೇ ಪದೇ ಸುಳ್ಳು ವರದಿಗಳನ್ನು ನೀಡುವ ಮೂಲಕ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ರೀತಿ ನೋಡಿದರೆ, ದೆಹಲಿ ಲೆಫ್ಟಿನೆಂಟ್ ಜನರಲ್ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ಕೇಜ್ರಿವಾಲ್ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ ಎಂಬ ಬಲವಾದ ಅನುಮಾನ ಮೂಡುತ್ತಿದೆ''

ಪತ್ನಿ ಹತ್ಯೆಗೆ ಯತ್ನ: ಪತಿಗೆ 2 ವರ್ಷ ಜೈಲು, ದಂಡ
ರಾಮನಗರದ ಅಜೀಲಕುಮಾರ ಬಿರಾದಾರ ಶಿಕ್ಷೆಗೆ ಗುರಿಯಾದ ಆರೋಪಿ.

