Jail

ದಲಿತರ ಮೇಲೆ ದೌರ್ಜನ್ಯ ಪ್ರಕರಣ: 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ
ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಹೈಕೋರ್ಟ್, ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಪೋಕ್ಸೋ ಪ್ರಕರಣ: 13 ತಿಂಗಳ ನಂತರ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜೈಲಿನಿಂದ ರಿಲೀಸ್
ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ಈ ಪ್ರಕರಣ ಬಗ್ಗೆ ಮಾತನಾಡುತ್ತೇನೆ: ಅಭಿನವ ಹಾಲಶ್ರೀ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ಹೆರಾಯಿನ್ ಕಳ್ಳಸಾಗಣೆ, ಜಿಂಬಾಬ್ವೆ ಪ್ರಜೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ!
ಹೆರಾಯಿನ್ ಕಳ್ಳಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಿಂಬಾಬ್ವೆ ಪ್ರಜೆ ಮಸುಂಬಾ ತಫದ್ಜ್ವಾಗೆ (35) 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ವಿಧಿಸಿದೆ. ಎನ್ ಡಿಪಿಎಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿ ರೂ. 1 ಲಕ್ಷ ದಂಡ ಪಾವತಿಸುವಂತೆ ಆರೋಪಿಗೆ ಆದೇಶಿಸಿದೆ.

ಎನ್ ಚಂದ್ರಬಾಬು ನಾಯ್ಡುಗೆ ಜೈಲಿನಲ್ಲಿ ಜೀವ ಬೆದರಿಕೆ; ಕೇಂದ್ರ ಸಚಿವ ಅಮಿತ್ ಶಾಗೆ ಪುತ್ರ ನಾರಾ ಲೋಕೇಶ್ ದೂರು
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಜೀವಕ್ಕೆ ಜೈಲಿನಲ್ಲಿ ಬೆದರಿಕೆ ಇದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಮುಂದೇನು ಮಾಡಲು ಹೊರಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ: ಡಿಕೆ.ಶಿವಕುಮಾರ್
ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ, ಮತ್ತೆ ಶಾಶ್ವತವಾಗಿ ಹೋದರೂ ಅಚ್ಚರಿ ಇಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ಲಂಚ ಪ್ರಕರಣ: ಸಹಾಯಕ ಆಯುಕ್ತ, ಕಚೇರಿ ಸಿಬ್ಬಂದಿಗೆ ನಾಲ್ಕು ವರ್ಷ ಜೈಲು ಶಿಕ್ಷೆ
ಲೋಕಾಯುಕ್ತ ವಿಶೇಷ ನ್ಯಾಯಾಲಯವು ಸಹಾಯಕ ಕಮಿಷನರ್ ತಬಸ್ಸುಮ್ ಜಹೇರಾ ಮತ್ತು ಉಪ ತಹಶೀಲ್ದಾರ್ ಶಬ್ಬೀರ್ ಅಹಮದ್ ಅವರನ್ನು ಲಂಚ ಕೇಳಿದ ಮತ್ತು ಸ್ವೀಕರಿಸಿದ ಆರೋಪದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇಬ್ಬರಿಗೂ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪ್ರಾಪ್ತ ಬಾಲಕಿಯ ಧೈರ್ಯದಿಂದ ಇಬ್ಬರು ದರೋಡೆಕೋರರಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
ಇಬ್ಬರು ದರೋಡೆಕೋರರಿಗೆ ಮಕ್ಕಳ ವಿಶೇಷ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಪಡಿಸಿದ್ದು, ಈ ದರೋಡೆಕೋರರನ್ನು ಜೈಲಿಗೆ ಕಳುಹಿಸುವಲ್ಲಿ ಧೈರ್ಯಶಾಲಿ ಅಪ್ರಾಪ್ತ ಬಾಲಕಿಯೊಬ್ಬಳು ಕಾರಣಳಾಗಿದ್ದಾಳೆ.

ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ
ಅಪಹರಣ, ಕೊಲೆ ಪ್ರಕರಣದಲ್ಲಿ ಘಾಜಿಪುರದ ಎಂಪಿ ಎಂಎಲ್‌ಎ ನ್ಯಾಯಾಲಯವು ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ರೂ ದಂಡವನ್ನು ಹಾಕಿದೆ.

