Jailer

ರಜನಿಕಾಂತ್ ಅಭಿನಯದ 'ಜೈಲರ್' ಫೆಬ್ರುವರಿ 21ರಂದು ಜಪಾನ್‌ನಲ್ಲಿ ಬಿಡುಗಡೆ
ರಜಿನಿಕಾಂತ್ ಅವರಲ್ಲದೆ ಜೈಲರ್ ಚಿತ್ರದಲ್ಲಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್, ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್, ಬಾಲಿವುಡ್ ನಟ ಜಾಕಿ ಶ್ರಾಫ್ ನಟಿಸಿದ್ದಾರೆ.

Jailer ನಟನ ನಂಗಾನಾಚ್: ನೆರೆಮನೆಯವರ ಮುಂದೆ ಟವಲ್ ಬಿಚ್ಚಿ ಅರೆನಗ್ನವಾಗಿ ವರ್ತಿಸಿದ ವಿನಾಯಕನ್; Video Viral
ವಿನಾಯಕನ್ ತುಂಡು ಬಟ್ಟೆ ಧರಿಸಿ ಬಾಲ್ಕನಿಯಲ್ಲಿ ನಿಂತು ನಿಂದಿಸುತ್ತಿರುವುದನ್ನು ಕಾಣಬಹುದು. ನೆರೆಮನೆಯವರಿಗೆ ಬೈಯುತ್ತಾ, ಅಶ್ಲೀಲವಾಗಿ ನಡೆದುಕೊಂಡಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 'ಜೈಲರ್' ಚಿತ್ರದ ಖಳನಟ ವಿನಾಯಕನ್ ಬಂಧನ
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ.

ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ: 'ಜೈಲರ್' ಖಳನಾಯಕ ವಿನಾಯಕನ್ ಬಂಧನ, ಬಿಡುಗಡೆ
ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಿ ನಟ ವಿನಾಯಕನ್ ಅವರನ್ನು ಮಂಗಳವಾರ ಬಂಧಿಸಿ ಬಿಡುಗಡೆ ಮಾಡಲಾಗಿದೆ.

ಜೈಲರ್, ಗದರ್ 2 ಸಿನಿಮಾಗಳ ನಡುವೆಯೂ ಗೆದ್ದ ಕನ್ನಡದ ಚಿತ್ರಗಳು; ಸಿನಿಪ್ರೇಮಿಗಳ ಫುಲ್ ಮಾರ್ಕ್ಸ್!
ಕನ್ನಡದ ‘ಕೌಸಲ್ಯ ಸುಪ್ರಜಾ ರಾಮ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳು ಹಿಟ್ ಆಗಿ ಸಿನಿಪ್ರೇಮಿಗಳ ಮನ ಗೆಲ್ಲುತ್ತಿವೆ. ಬ್ಲಾಕ್‌ಬಸ್ಟರ್ ಚಿತ್ರಗಳಾದ 'ಗದರ್ 2' ಮತ್ತು ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾಗಳ ಸುತ್ತಲಿನ ದೊಡ್ಡ ಹೈಪ್ ನಡುವೆಯೂ ಕೌಟುಂಬಿಕ ಪ್ರೇಕ್ಷಕರನ್ನು ಥಿಯೇಟರ್‌ಗೆ ಸೆಳೆಯುವಲ್ಲಿ ಈ ಎರಡೂ ಚಿತ್ರಗಳು ಯಶಸ್ವಿಯಾಗಿವೆ.

ರಜನಿಕಾಂತ್ ನಟನೆಯ 'ಜೈಲರ್' ಒಟಿಟಿ ಬಿಡುಗಡೆ ದಿನಾಂಕ ಫಿಕ್ಸ್!
ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರ ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಜೈಲರ್: ರಜನಿಗೆ ಸನ್ ಪಿಕ್ಚರ್ಸ್ ಭಾರಿ ಗಿಫ್ಟ್; 100 ಕೋಟಿ ರೂ. ಚೆಕ್ ವಿತರಣೆ?
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ದೇಶಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದ್ದು, 600 ಕೋಟಿ ರೂ. ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ಜೈಲರ್ ಸೇರಿ 4 ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಲಂಚ ಸ್ವೀಕರಿಸುತ್ತಿದ್ದ ವೇಳೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹದ ಜೈಲರ್ ಸೇರಿ ನಾಲ್ವರು ಆರೋಪಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜೈಲರ್ ಸಿನಿಮಾ ಬಳಿಕ ಹೆಚ್ಚಿದ ಕ್ರೇಜ್; ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ನಟ ಶಿವರಾಜ್‌ಕುಮಾರ್
ನಟ ಶಿವರಾಜ್‌ಕುಮಾರ್ ಜೈಲರ್ ಸಿನಿಮಾ ಮೂಲಕ ತಮಿಳು ಚಿತ್ರರಂಗ ಪ್ರವೇಶಿಸಿದ್ದರು. ಸಿನಿಮಾ ಬಿಡುಗಡೆ ನಂತರ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ಶಿವಣ್ಣ ಅವರಿಗೆ ದಕ್ಷಿಣ ಚಿತ್ರರಂಗದ ವಿವಿಧ ಭಾಷೆಗಳಿಂದ ಹಲವು ಆಫರ್‌ಗಳು ಕೈಬೀಸಿ ಕರೆಯುತ್ತಿವೆ. ಇತ್ತೀಚಿನ ಮಾಹಿತಿ ಏನೆಂದರೆ, ಶಿವಣ್ಣ ಅವರು ಬಾಲಿವುಡ್‌ಗೆ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

