Jain monk murder

ತನಗಾಗಿ, ತನ್ನ ಸ್ನೇಹಿತರಿಗಾಗಿ ಜೈನ ಮುನಿಗಳಿಂದ ಆರೋಪಿ ಪಡೆದಿದ್ದ ಸಾಲ ಬರೋಬ್ಬರಿ 30-40 ಲಕ್ಷ ರೂಪಾಯಿ!
ಬೆಳಗಾವಿ ಸಮೀಪದ ಹಿರೇಕೋಡಿಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮುನಿಗಳಿಂದ ತನ್ನ ಸ್ನೇಹಿತ ಹಾಗೂ ತನಗಾಗಿ 30-40 ಲಕ್ಷ ರೂಪಾಯಿ ಸಾಲ ಪಡೆದಿದ್ದ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

ಬೆಳಗಾವಿ: ಚಿಕ್ಕೋಡಿಯಲ್ಲಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಅಂತಿಮ ಸಂಸ್ಕಾರ, ಮೌನ ಪ್ರತಿಭಟನೆ
ಜುಲೈ 6 ರಂದು ಭೀಕರವಾಗಿ ಹತ್ಯೆಗೀಡಾದ ನಂದಿ ಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಂತಿಮ ಸಂಸ್ಕಾರವನ್ನು ಬೆಳಗಾವಿ ಜಿಲ್ಲೆಯ ಹಿರೇಕುಡಿಯ ನಂದಿಪರ್ವತದಲ್ಲಿ ಭಾನುವಾರ ನೆರವೇರಿಸಲಾಯಿತು.

