ರಾಜ್ಯಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ: ಸಿಎಂ ಸಿದ್ದರಾಮಯ್ಯ
ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ...