ರಾಜ್ಯನಾಯಿ ಮಾಂಸ ರವಾನೆ ಆರೋಪ: ರೈಲ್ವೇ ನಿಲ್ದಾಣದಲ್ಲಿ ಹೈಡ್ರಾಮಾ; ಪುನೀತ್ ಕೆರೆಹಳ್ಳಿ-ಅಬ್ದುಲ್ ರಜಾಕ್ ವಾಕ್ಸಮರ, ಅಧಿಕಾರಿಗಳು ದೌಡು!
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜಾಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ದಾಳಿ ಮಾಡಿ ಮಟನ್ ಮಾಂಸವನ್ನು ಎತ್ತಿ ನೋಡಿದ್ದಾರೆ.