Jaipur

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video
ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರತಿಭಟನೆಯ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ.

ಜೈಪುರದಲ್ಲಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸರು!
ಆರೋಪಿಗಳನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದ ಮಹಿಳಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅನಿತಾ ಕೆ ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳಾದ ಉಳ್ಳವಪ್ಪ ತೇಗೂರ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?
ಸಿದ್ದರಾಮಯ್ಯ ಹಾಗೂ ರಾಜ್ಯದ ಹಲವು ಹಿರಿಯ ನಾಯಕರನ್ನು ದೆಹಲಿಗೆ ಕರೆದೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವು ಗುರುವಾರ ಅಚ್ಚರಿಯ ರೀತಿಯಲ್ಲಿ ಮಾರ್ಗ ಬದಲಿಸಿ ಜೈಪುರದಲ್ಲಿ ಇಳಿದ ಘಟನೆ ನಡೆದಿದೆ.

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ
ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಬುಧವಾರ ರಾಜಸ್ತಾನ ಹೈಕೋರ್ಟ್ (Rajasthan High Court) ಬಿಗ್ ರಿಲೀಫ್ ನೀಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಳಿಸಿದೆ.

IPL 2026: ಇತಿಹಾಸ ಬರೆದ Vaibhav Suryavanshi; ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್!
ರಾಜಸ್ತಾನ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 93 ರನ್ ಚಚ್ಚಿ ಗೆಲುವಿನ ರೂವಾರಿಯಾದರು.

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG; RR ಪ್ಲೇ ಆಫ್ ಕನಸು ಜೀವಂತ!
ಲಕ್ನೋ ನೀಡಿದ 221 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ 19.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿ 7 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video
ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.

Video: ಗುಲಾಬಿ ಆನೆ ಮೇಲೆ ಗುಲಾಬಿ ಸುಂದರಿ; ವಿವಾದ ಸೃಷ್ಟಿಸಿದ ಫೋಟೋಶೂಟ್, ತನಿಖೆಗೆ ಆದೇಶ
ರಷ್ಯಾದ ಪ್ರವಾಸಿ ಛಾಯಾಗ್ರಾಹಕಿ ಜೂಲಿಯಾ ಬುರುಲೆವಾ ಅವರು ರಾಜಸ್ಥಾನದ ಜೈಪುರದಲ್ಲಿ ಆನೆಗೆ ಗುಲಾಬಿ ಬಣ್ಣ ಬಳಿದು, ಅದರ ಮೇಲೆ ಕುಳಿತ ಮಾಡೆಲ್‌ಗೂ ಗುಲಾಬಿ ಬಣ್ಣ ಹಚ್ಚಿ ಫೋಟೊ ಶೂಟ್ ಮಾಡಿದ್ದಾರೆ.

ಜೈಪುರ: ಈದ್ ಆಚರಣೆ ವೇಳೆ ಮುಸಲ್ಮಾನರ ಮೇಲೆ ಹೂವಿನ ಮಳೆಗೈದ ಹಿಂದೂಗಳು; Video
ಸಮಾರಂಭದ ವಿಡಿಯೋಗಳಲ್ಲಿ ಪ್ರಾರ್ಥನೆಗಾಗಿ ಸೇರಿದ್ದ ಮುಸಲ್ಮಾನರ ಮೇಲೆ ಹಿಂದೂಗಳು ಹೂವಿನ ಮಳೆ ಸುರಿಸುತ್ತಿರುವುದು ಕಾಣುತ್ತದೆ. ರಾಜಸ್ಥಾನದ ಮುಖ್ಯ ಕಾಜಿ ಖಾಲಿದ್ ಉಸ್ಮಾನಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು.

