ವಿದೇಶಕೋವಿಡ್-19: 'ಹನುಮಂತನ ಸಂಜೀವನಿ' ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ಮೋದಿಯನ್ನು ಕೋರಿದ ಬ್ರೆಜಿಲ್ ಪ್ರಧಾನಿ!
ಮಾರಣಾಂತಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತದ ಪ್ರಯತ್ನಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ಅಂತಾರಾಷ್ಟ್ರೀಯ ಸಹಕಾರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.