Jairam Ramesh

Dost dost na raha: ಮೋದಿ-ಟ್ರಂಪ್ 'ವಿಶೇಷ ಬಾಂಧವ್ಯ' ದೇಶಕ್ಕೆ ದುಬಾರಿ! ಜೈರಾಮ್ ರಮೇಶ್ ಲೇವಡಿ; Video
ಅವರಿಬ್ಬರು ಹಳೆಯ ಸ್ನೇಹಿತರು ಎಂಬುದನ್ನು ಬಲಪಡಿಸಲು ಫೋಟೋ ಆಪ್ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು

ನೆಹರು ವಿರುದ್ಧ ವಾಗ್ದಾಳಿ: ಪ್ರಧಾನಿ ಮೋದಿ, ಅಮಿತ್ ಶಾ OCD ಕಾಯಿಲೆಯಿಂದ ಬಳಲುತ್ತಿದ್ದಾರೆ; ಕಾಂಗ್ರೆಸ್ ಟೀಕೆ
ನಿನ್ನೆ ಲೋಕಸಭೆಯಲ್ಲಿ ಜವಾಹರಲಾಲ್ ನೆಹರು ಕುರಿತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಮಾತನಾಡಿದ್ದನ್ನು ನೋಡಿದರೆ, ಅವರು ವೈದ್ಯಕೀಯ ಭಾಷೆಯಲ್ಲಿ ಕರೆಯುವ ಒಡಿಸಿ (ಒಬ್ಸೆಸಿವ್-ಕಂಪಲ್ಸಿವ್ ಡಿಸಾರ್ಡರ್) ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಂಬುದನ್ನು ತೋರಿಸುತ್ತಿದೆ.

Watch | 'ಸಮಾಜವಾದಿ, ಜಾತ್ಯತೀತ' ಪದ ತೆಗೆದುಹಾಕಲು RSS ಒತ್ತಾಯ; ಕಾಂಗ್ರೆಸ್ ಖಂಡನೆ

ಸಮಾಜವಾದಿ-ಜಾತ್ಯತೀತ ಪದ ತೆಗೆಯುವುದು ಅಂಬೇಡ್ಕರ್ 'ಸಂವಿಧಾನದ ಆತ್ಮದ ಮೇಲೆ ನೇರ ದಾಳಿ': RSS ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ; Video
ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಪರಿಶೀಲಿಸಬೇಕೆಂಬ RSS ಬೇಡಿಕೆಯ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.

ಸರ್ವಪಕ್ಷ ನಿಯೋಗದಲ್ಲಿನ ಸಂಸದರನ್ನು ಉಗ್ರರಿಗೆ ಹೋಲಿಸಿದ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮವಾಗಬೇಕು: ಬಿಜೆಪಿ
ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾದ 50ನೇ ವರ್ಷದ ಅಂಗವಾಗಿ ಜೂನ್ 25–26ರಂದು ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಪ್ರಶ್ನೆ, ಟೀಕೆಗಳಿಂದ ಗಮನ ಬೇರೆಡೆಗೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷಗಳ ನಿಯೋಗ ಕಳುಹಿಸುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ
ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆ.

ವಿದೇಶಗಳಿಗೆ ಸರ್ವಪಕ್ಷ ನಿಯೋಗ: ರಿಜಿಜು ಹೇಳಿಕೆ 'ಸುಳ್ಳು', ಬಿಜೆಪಿಯಿಂದ ಕೀಳು ಮಟ್ಟದ ರಾಜಕೀಯ- ಕಾಂಗ್ರೆಸ್
ಆಸ್ಟ್ರೇಲಿಯಾ, ಅಮೆರಿಕ, ದಕ್ಷಿಣ ಕೊರಿಯಾ ಮತ್ತು ಚೀನಾದಂತಹ ದೇಶಗಳಲ್ಲಿ ಕಾಂಗ್ರೆಸ್ ಅನ್ನು ಸಾರ್ವಜನಿಕವಾಗಿ ನಿಂದಿಸಿದ್ದ ಮೋದಿ ಈಗ ನಿಯೋಗಗಳಲ್ಲಿ ವಿರೋಧ ಪಕ್ಷದ ಸಹಾಯ ಪಡೆಯುತ್ತಿದ್ದಾರೆ ಎಂದರು.

ಪಲಹ್ಗಾಮ್ ದಾಳಿ: ಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್!
ಪಹಲ್ಗಾಮ್ ದಾಳಿಯನ್ನು ಪಾಕಿಸ್ತಾನದ ಮಾಸ್ಟರ್‌ಮೈಂಡ್ ಎಂದು ಸಿಡಬ್ಲ್ಯೂಸಿ ಕರೆದಿದೆ. ಗುಪ್ತಚರ ವೈಫಲ್ಯಗಳು ಮತ್ತು ಭದ್ರತಾ ಲೋಪಗಳ ಸಮಗ್ರ ಪರಿಶೀಲನೆಗೆ ಸಹ ಅದು ಕರೆ ನೀಡಿದೆ.

ಚುನಾವಣಾ ನಿಯಮಗಳಿಗೆ ತಿದ್ದುಪಡಿ: ಪ್ರತಿಕ್ರಿಯಿಸಲು ಆಯೋಗಕ್ಕೆ ಸುಪ್ರೀಂ ಕೋರ್ಟ್ ಮೂರು ವಾರ ಕಾಲಾವಕಾಶ
ಚುನಾವಣಾ ಆಯೋಗದ ಪರವಾಗಿ ವಿಚಾರಣೆಗೆ ಹಾಜರಾದ ಹಿರಿಯ ವಕೀಲ ಮಣಿಂದರ್ ಸಿಂಗ್, ಉತ್ತರ ಸಲ್ಲಿಸಲು ಇನ್ನೂ ಮೂರು ವಾರಗಳ ಕಾಲಾವಕಾಶ ಕೋರಿದ್ದರು.

