Jairam Ramesh

ಹರ್ಯಾಣ, ದೆಹಲಿಯಲ್ಲಿ AAP ಜೊತೆ ಮೈತ್ರಿ ಇಲ್ಲ; ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ INDIA ಮೈತ್ರಿ ಸ್ಪರ್ಧೆ: ಜೈರಾಮ್ ರಮೇಶ್
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

NTA ಎಲ್ಲಾ ಪರೀಕ್ಷೆಗಳನ್ನು ಖಾಸಗಿ ಸಂಸ್ಥೆಗಳ ಮೂಲಕ ನಡೆಸುತ್ತದೆ: ಜೈರಾಮ್ ರಮೇಶ್
ನೀಟ್ ಅಕ್ರಮಕ್ಕೆ ಸಂಬಂಧಿಸಿದ ತಮ್ಮ ಬೇಡಿಕೆಗಳನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸುವುದಾಗಿ ತಿಳಿಸಿದ ಜೈರಾಮ್ ರಮೇಶ್.

NCERT ಆರ್‌ಎಸ್‌ಎಸ್ ಅಂಗವಾಗಿ ಕೆಲಸ ಮಾಡುತ್ತಿದೆ, ಸಂವಿಧಾನದ ಮೇಲೆ ದಾಳಿ: ಜೈರಾಮ್ ರಮೇಶ್
ಪಠ್ಯಪುಸ್ತಕಗಳ ಪರಿಷ್ಕರಣೆ ವಿವಾದದ ನಡುವೆಯೇ, ಎನ್‌ಸಿಇಆರ್‌ಟಿ 2014 ರಿಂದ ಆರ್‌ಎಸ್‌ಎಸ್ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ.

Defamation Case: ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಪತ್ರಕರ್ತ Rajat Sharma
ಕಾಂಗ್ರೆಸ್ ನಾಯಕರಾದ ರಾಗಿಣಿ ನಾಯಕ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಅವರು ತಮಗೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಖ್ಯಾತ ಪತ್ರಕರ್ತ ರಜತ್ ಶರ್ಮಾ ಶುಕ್ರವಾರ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಿಂದ ವಂಚಿತ; ಜನಗಣತಿ ಯಾವಾಗ?: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ
ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ಸಮಗ್ರ ಜನಗಣತಿಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಕೊನೆಯ ಜನಗಣತಿ 2021 ರಲ್ಲಿ ಪೂರ್ಣಗೊಳ್ಳಬೇಕಿತ್ತು.

'ಆಹ್ವಾನವಿಲ್ಲ'; ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ INDIA ಪಾಲ್ಗೊಳ್ಳುವುದಿಲ್ಲ: ಜೈರಾಮ್ ರಮೇಶ್
ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಕ್ಕೆ ಆಹ್ವಾನ ನೀಡಿಲ್ಲ.

ಲೋಕಸಭೆ ಚುನಾವಣೆ ಜನಾದೇಶ ಮೋದಿಗೆ ನೈತಿಕ, ರಾಜಕೀಯ, ವೈಯಕ್ತಿಕ ಸೋಲು: ಜೈರಾಮ್ ರಮೇಶ್
ಚುನಾವಣಾ ಫಲಿತಾಂಶವು ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕವಾಗಿ ಗಮನಾರ್ಹ ಸೋಲಿನ ಹೊರತಾಗಿಯೂ, ಈ ಫಲಿತಾಂಶವನ್ನಿಟ್ಟುಕೊಂಡು ಸಕಾರಾತ್ಮಕ ಅಂಶಗಳನ್ನು ಹುಡುಕುವ ಡೊಳ್ಳು ಕುಣಿತ ಆರಂಭವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ಪ್ರಾಯೋಜಿತ ಎಕ್ಸಿಟ್ ಪೋಲ್ ಸಮೀಕ್ಷೆಗಳು ಸಂಪೂರ್ಣ ಹುಸಿಯಾಗಿವೆ, ಪ್ರಧಾನಿಗಿದು ಆಘಾತಕಾರಿ ಸೋಲು: ಜೈರಾಮ್ ರಮೇಶ್
ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಸದ್ಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ದೇಶದ ಎಲ್ಲ 543 ಲೋಕಸಭಾ ಕ್ಷೇತ್ರಗಳ ಚಿತ್ರಣ ಈಗ ಲಭ್ಯವಿದ್ದು, ಇದು ನರೇಂದ್ರ ಮೋದಿಯವರಿಗೆ ರಾಜಕೀಯವಾಗಿ ಮತ್ತು ನೈತಿಕವಾಗಿ ಆಘಾತಕಾರಿ ಸೋಲು ಎಂಬುದು ಸ್ಪಷ್ಟವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ: ವಿವರಗಳನ್ನು ಹಂಚಿಕೊಳ್ಳುವಂತೆ ಜೈರಾಮ್ ರಮೇಶ್‌ಗೆ ಚುನಾವಣಾ ಆಯೋಗ ಸೂಚನೆ
ಜೂನ್ 4 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗವು (ಇಸಿ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಭಾನುವಾರ ಮಾಹಿತಿ ಕೇಳಿದೆ.

