Jaish-e-Mohamed militants

Watch | ಉಧಂಪುರ ಎನ್ಕೌಂಟರ್; ಗುಹೆಯಲ್ಲಿ ಅಡಗಿದ್ದ ಇಬ್ಬರು ಜೈಶ್ ಉಗ್ರರು ಫಿನಿಶ್!

ಲಾಕ್ಡೌನ್ ಮಧ್ಯೆ ಗಡಿಯಲ್ಲಿ ಯೋಧರ ವೀರಗಾಥೆ: ಇಬ್ಬರು ಜೆಎಂ ಉಗ್ರರ ಬಂಧನ, ಶಸ್ತ್ರಾಸ್ತ್ರ,ಮದ್ದುಗುಂಡು ವಶ
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಇಬ್ಬರು ಜೈಶ್-ಎ-ಮೊಹಮದ್ (ಜೆಎಂ) ಉಗ್ರರನ್ನು ಬಂಧಿಸಿ, ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

