Jaish-e-Mohammad

Doda Encounter: ಜಮ್ಮು ಮತ್ತು ಕಾಶ್ಮೀರದಲ್ಲಿ 3 ಉಗ್ರರು ಹತ, ಮುಂದುವರೆದ ಸೇನಾ ಕಾರ್ಯಾಚರಣೆ
ದೇಶ

Doda Encounter: ಜಮ್ಮು ಮತ್ತು ಕಾಶ್ಮೀರದಲ್ಲಿ 3 ಉಗ್ರರು ಹತ, ಮುಂದುವರೆದ ಸೇನಾ ಕಾರ್ಯಾಚರಣೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಶೋಪಿಯಾನ್‌ ಎನ್‌ಕೌಂಟರ್‌: ಜೆಇಎಂ ಸಂಘಟನೆಯ 2 ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ!
ದೇಶ

ಶೋಪಿಯಾನ್‌ ಎನ್‌ಕೌಂಟರ್‌: ಜೆಇಎಂ ಸಂಘಟನೆಯ 2 ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ವಿದೇಶಿ ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ.

ಪಾಕ್ ಹೇಳಿಕೆಯನ್ನು ನಿರಾಕರಿಸಿದ ತಾಲಿಬಾನ್; ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಅಫ್ಘಾನಿಸ್ತಾನದಲ್ಲಿಲ್ಲ!
ವಿದೇಶ

ಪಾಕ್ ಹೇಳಿಕೆಯನ್ನು ನಿರಾಕರಿಸಿದ ತಾಲಿಬಾನ್; ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಅಫ್ಘಾನಿಸ್ತಾನದಲ್ಲಿಲ್ಲ!

ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅಫ್ಘಾನಿಸ್ತಾನದಲ್ಲಿ ಇದ್ದಾನೆ ಎನ್ನುವ ಪಾಕಿಸ್ತಾನದ ಹೇಳಿಕೆಯನ್ನು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ನಿರಾಕರಿಸಿದ್ದಾರೆ. ವಾಸ್ತವವಾಗಿ ಆತ ಪಾಕಿಸ್ತಾನದಲ್ಲಿದ್ದಾನೆ ಎಂದು ಹೇಳಿರುವುದಾಗಿ ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮ ಟೋಲೋ ನ್ಯೂಸ್ ವರದಿ ಮಾಡಿದೆ.

ಜಮ್ಮು-ಕಾಶ್ಮೀರ: ಪುಲ್ವಾಮ ಎನ್ಕೌಂಟರ್ ನಲ್ಲಿ ಸೇನಾಪಡೆ ಗುಂಡಿಗೆ ಟಾಪ್ ಜೈಶ್ ಕಮಾಂಡರ್ ಶಾಮ್ ಸೋಫಿ ಹತ
ದೇಶ

ಜಮ್ಮು-ಕಾಶ್ಮೀರ: ಪುಲ್ವಾಮ ಎನ್ಕೌಂಟರ್ ನಲ್ಲಿ ಸೇನಾಪಡೆ ಗುಂಡಿಗೆ ಟಾಪ್ ಜೈಶ್ ಕಮಾಂಡರ್ ಶಾಮ್ ಸೋಫಿ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಸೇನಾಪಡೆಗಳು ಹೊಡೆದುರುಳಿಸಿವೆ.

ಪುಲ್ವಾಮಗಿಂತಲೂ ದೊಡ್ಡ ದಾಳಿಗೆ ಜೈಶ್ ಉಗ್ರ ಸಂಘಟನೆ ಸಂಚು; ಗುಪ್ತಚರ ಇಲಾಖೆ ಎಚ್ಚರಿಕೆ
ದೇಶ

ಪುಲ್ವಾಮಗಿಂತಲೂ ದೊಡ್ಡ ದಾಳಿಗೆ ಜೈಶ್ ಉಗ್ರ ಸಂಘಟನೆ ಸಂಚು; ಗುಪ್ತಚರ ಇಲಾಖೆ ಎಚ್ಚರಿಕೆ

44 ಯೋಧರ ಧಾರುಣ ಸಾವಿಗೆ ಕಾರಣವಾದ ಪುಲ್ವಾಮ ಉಗ್ರ ದಾಳಿಯನ್ನೂ ಮೀರಿಸುವ ಅತೀ ದೊಡ್ಡ ಉಗ್ರ ದಾಳಿಗೆ ಕುಖ್ಯಾತ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ನೀವು ಈ ವಿಡಿಯೋ ನೋಡುವ ಹೊತ್ತಿಗೆ ನಾನು ಸ್ವರ್ಗದಲ್ಲಿರುತ್ತೇನೆ: ಆತ್ಮಹತ್ಯಾ ದಾಳಿಕೋರನ ಕೊನೆಯ ಮಾತು
ದೇಶ

ನೀವು ಈ ವಿಡಿಯೋ ನೋಡುವ ಹೊತ್ತಿಗೆ ನಾನು ಸ್ವರ್ಗದಲ್ಲಿರುತ್ತೇನೆ: ಆತ್ಮಹತ್ಯಾ ದಾಳಿಕೋರನ ಕೊನೆಯ ಮಾತು

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ...

ಭಾರತೀಯ ಸಮರನೌಕೆಗಳ ಧ್ವಂಸ ಮಾಡಲು ಜೈಶ್ ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ?
ದೇಶ

ಭಾರತೀಯ ಸಮರನೌಕೆಗಳ ಧ್ವಂಸ ಮಾಡಲು ಜೈಶ್ ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ?

ಭಾರತವನ್ನು ಗುರಿ ಮಾಡಿಕೊಂಡಿರುವ ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಇದೀಗ ಭಾರತೀಯ ಸೇನೆಯ ವಿನಾಶಕಾರಿ ಸಮರನೌಕೆಗಳ ಮೇಲೆ ಕಣ್ಣಿಟ್ಟಿದ್ದು, ಅವುಗಳನ್ನು ಧ್ವಂಸ ಮಾಡಲು ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ ನೀಡುತ್ತಿವೆ ಎಂದು ತಿಳಿದುಬಂದಿದೆ.

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು
ದೇಶ

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು

ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ
ದೇಶ

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್...