Jaish-e-Mohammad

ಟ್ರಂಪ್ ಕೆಟ್ಟ ನಡತೆಯ ವ್ಯಕ್ತಿ, ಆತನಿಂದ ಮುಸ್ಲಿಂರಿಗೆ ಬೆದರಿಕೆ ಇದೆ: ಜೈಷ್ ಇ ಮೊಹಮದ್
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಟ್ಟ ನಡತೆಯ ವ್ಯಕ್ತಿಯಾಗಿದ್ದು, ಆತನಿಂದ ವಿಶ್ವದ ಮುಸ್ಲಿಮರಿಗೆ ಸದಾಕಾಲ ಬೆದರಿಕೆ ಇರುತ್ತದೆ ಎಂದು ಕುಖ್ಯಾತ ಉಗ್ರಗಾಮಿ ಸಂಘಟನೆ ಜೈಷ್ ಇ ಮೊಹಮದ್ ಹೇಳಿದೆ.

ಇಬ್ಬರು ಜೈಶ್ ಎ ಮೊಹಮ್ಮದ್ ಉಗ್ರರ ಬಂಧನ; ಎಕೆ 47, ಗ್ರನೇಡ್ ಗಳ ವಶ
ಜಮ್ಮು ಮತ್ತು ಕಾಶ್ಮೀರದ ಬಾರಾಮೂಲಾ ಜಿಲ್ಲೆಯ ಕಾನಿಷ್ ಪೋರಾ ಪ್ರದೇಶದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರರನ್ನು...

ಭಾರತದ ಹೀರೋಯಿಸಂ ಬಾಲಿವುಡ್ ಸಿನಿಮಾಗಳಿಗಷ್ಟೇ ಸೀಮಿತ: ಉಗ್ರ ಮಸೂದ್ ಅಜರ್
ಉರಿ ಉಗ್ರ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಭಾರತದ ಹೀರೋಯಿಸಂ ಬಾಲಿವುಡ್ ಸಿನಿಮಾಗಳಿಗಷ್ಟೇ ಸೀಮಿತ ಎಂದು ಜೈಶ್ ಇ ಮಹಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ಹೇಳಿದ್ದಾನೆ.

ಸರ್ಕಾರಿ ಸಂಸ್ಥೆಗಳೇ ಜೆಯುಡಿ, ಜೆಇಎಂ ಉಗ್ರ ಸಂಘಟನೆಗಳೊಂದಿಗೆ ಶಾಮೀಲಾಗಿವೆ: ಪಾಕ್ ಸಚಿವ
ಪಾಕಿಸ್ತಾನದ ಪಂಜಾಬ್ ಸಚಿವ ಭಯೋತ್ಪಾದಕ ಸಂಘಟನೆಗಳೊಂದಿಗೆ ಪಾಕಿಸ್ತಾನದ ಸರ್ಕಾರಿ ಸಂಸ್ಥೆಗಳು ನಂಟು ಹೊಂದಿರುವುದನ್ನು ಬಹಿರಂಗಪಡಿಸಿದ್ದಾರೆ.

ಎನ್ ಐಎ ಭೇಟಿ: ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಸಾಕ್ಷ್ಯ ನಾಶಕ್ಕೆ ಪಾಕಿಸ್ತಾನ ಯತ್ನ?
ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ ನಡೆದಿದ್ದ ಉಗ್ರ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಪಾಕಿಸ್ತಾನಕ್ಕೆ ಭೇಟಿ ನೀಡಲು ಮುಂದಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ ಐ ಸಾಕ್ಷ್ಯ ನಾಶಕ್ಕೆ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಜೈಷೆ ಮತ್ತು ಲಷ್ಕರೆ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದಿಲ್ಲ ಎಂದ ಪಾಕ್
ಜೈಷೆ ಮೊಹಮ್ಮದ್ ಮತ್ತು ಲಷ್ಕರೆ ತೊಯ್ಬಾ ಉಗ್ರ ಸಂಘಟನೆಗಳಿಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಉಗ್ರ ಕೃತ್ಯಗಳನ್ನು...

ಪಠಾಣ್ ಕೋಟ್ ದಾಳಿ: 6 ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲು
ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 6 ಅಪರಿಚಿತರ ವಿರುದ್ಧ ಪಾಕಿಸ್ತಾನ ಉಗ್ರ ನಿಗ್ರಹ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ನನ್ನನ್ನು ಬಂಧಿಸಿದರೆ ವೈರಿಗಳಿಗೆ ಉಳಿಗಾಲವಿಲ್ಲ: ಮಸೂದ್ ಅಜರ್
ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ತನಿಖೆ ಚುರುಕುಪಡೆದುಕೊಳ್ಳುತ್ತಿರುವಂತೆಯೇ ಪರೋಕ್ಷ ಎಚ್ಚರಿಕೆ ನೀಡಿರುವ ಉಗ್ರ ಮಸೂದ್ ಅಜರ್, ನನ್ನನ್ನು ಬಂಧಿಸಿದರೆ ನನ್ನ ಪಡೆ ಖಂಡಿತ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದ್ದಾನೆ...

ಜೈಶ್ ಉಗ್ರ ಸಂಘಟನೆ ಶಾಲೆಗಳಿಗೆ ಬೀಗ ಹಾಕಿದ ಪೊಲೀಸರು
ಪಠಾಣ್‍ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆ ಜೈಶ್ ಎಮೊಹಮಮ್ಮದ್ ವಿರುದ್ಧ ಕಠಿಣಕ್ರಮ ಮುಂದುವರಿಸಿದೆ. ಅಲ್ಲಿನ ತನಿಖಾ ಸಂಸ್ಥೆಗಳು ಪಂಜಾಬ್ ಪ್ರಾಂತ್ಯದ...

