Jaish-e-Mohammed

'ಜೈಶ್-ಎ-ಮೊಹಮ್ಮದ್, ತಾಲಿಬಾನ್, RSS ನಡುವೆ ಯಾವುದೇ ವ್ಯತ್ಯಾಸವಿಲ್ಲ: ಯಾಕಂದ್ರೆ ಮೂರೂ ಭಾರತದಲ್ಲಿ ನೋಂದಣಿಯಾಗಿಲ್ಲ'
ಆರ್‌ಎಸ್‌ಎಸ್ ಯಾವ ಭಾರತೀಯ ಕಾನೂನುಗಳ ಅಡಿಯಲ್ಲಿ ಆಸ್ತಿ, ಬ್ಯಾಂಕ್ ಖಾತೆಗಳನ್ನು ಹೊಂದಿದೆ ಮತ್ತು ದೇಣಿಗೆ ಪಡೆಯುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು.

ರಾಜಸ್ಥಾನ ATS ಪ್ರಮುಖ ಕಾರ್ಯಾಚರಣೆ: ಜೈಶ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಬಬಿತಾ ಬಂಧನ
ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳವು ತನ್ನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಭಾಗವಾಗಿ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಜೈಪುರ ಗ್ರಾಮೀಣ ಪ್ರದೇಶದ ಬಬಿತಾಳನ್ನು ಬಂಧಿಸಿದೆ.

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!
ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ಗೆ ಸೇರಿದ ಆಡಿಯೋ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದೆ.

ಮಹಿಳೆಯರಿಗೆ ಆನ್‌ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ; ಶುಲ್ಕ ಕೇವಲ 500 ರೂ!
ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್, ತನ್ನ ಮಹಿಳಾ ಘಟಕವಾದ 'ಜಮಾತ್ ಉಲ್ ಮುಮಿನತ್'ಗಾಗಿ ಆನ್ಲೈನ್ ನೇಮಕಾತಿ ಕಾರ್ಯ ಆರಂಭಿಸಿದ್ದು, ಆನ್ಲೈನ್ ಜಿಹಾದಿ ಕೋರ್ಸ್ ಆರಂಭಿಸಿದೆ.

Op Sindoor ನಿಂದ ಭಾರಿ ನಷ್ಟ: ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು; ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!
ಜೆಇಎಂ ಮುಖ್ಯಸ್ಥ ಮತ್ತು ವಿಶ್ವಸಂಸ್ಥೆ ಘೋಷಿತ ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಹೆಸರಿನಲ್ಲಿ ಬರೆಯಲಾದ ಪತ್ರದಲ್ಲಿ ಈ ಘೋಷಣೆ ಮಾಡಲಾಗಿದೆ.

ಭಾರತದ ಅಣೆಕಟ್ಟು-ನದಿಗಳು ನಮ್ಮದಾಗಲಿದೆ; Op Sindoor ಗೆ ಪ್ರತೀಕಾರ ಹೇಳ್ತೀವಿ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಬೆದರಿಕೆ!
ಪಾಕಿಸ್ತಾನ ಭಯೋತ್ಪಾದನೆಯನ್ನು ಹರಡುವುದರಲ್ಲಿ ವಿಶ್ವಾದ್ಯಂತ ಕುಖ್ಯಾತಿ ಪಡೆದಿದೆ. ಲಷ್ಕರ್-ಎ-ಜೈಶ್ ಸೇರಿದಂತೆ ಹಲವಾರು ಭಯಾನಕ ಭಯೋತ್ಪಾದಕ ಸಂಘಟನೆಗಳು ಸರ್ಕಾರದ ಸಹಕಾರದೊಂದಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿವೆ.

ಭಾರತವನ್ನು ತುಂಡು ತುಂಡು ಮಾಡ್ತೀವಿ ಅಂದವನೇ ಪಾಕ್‌ನಲ್ಲಿ ಹೆಣವಾದ: ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಶವವಾಗಿ ಪತ್ತೆ!
ಭಾರತದ ಮತ್ತೊಬ್ಬ ಶತ್ರುವಿನ ಆಟ ಪಾಕಿಸ್ತಾನದಲ್ಲಿ ಮುಗಿದಿದೆ. ಭಯೋತ್ಪಾದನೆಯ ಮುಖ ಎಂದು ಕರೆಯಲ್ಪಡುತ್ತಿದ್ದ ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ಇಸಾರ್ ಮೃತಪಟ್ಟಿದ್ದಾನೆ.

ಜಮ್ಮು ಮತ್ತು ಕಾಶ್ಮೀರ: ಪುಲ್ವಾಮದಲ್ಲಿ 6 ಉಗ್ರರ ಸಹಚರರ ಬಂಧನ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಆರು ಭಯೋತ್ಪಾದಕ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಭಾರತೀಯ ಸೇನೆಯ ಎನ್‌ಕೌಂಟರ್‌ನಲ್ಲಿ ಜೈಶ್ ಸಂಘಟನೆಯ ಉಗ್ರ ಬಲಿ!
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

