Jaish-e-Mohammed

ಪುಲ್ವಾಮ ಉಗ್ರ ದಾಳಿಗೆ ಬಳಕೆಯಾಗಿದ್ದ ಕಾರಿನ ಮಾಲೀಕ ಜೈಷ್ ಉಗ್ರ ಸಂಘಟನೆಗೆ ಸೇರ್ಪಡೆ
ದೇಶ

ಪುಲ್ವಾಮ ಉಗ್ರ ದಾಳಿಗೆ ಬಳಕೆಯಾಗಿದ್ದ ಕಾರಿನ ಮಾಲೀಕ ಜೈಷ್ ಉಗ್ರ ಸಂಘಟನೆಗೆ ಸೇರ್ಪಡೆ

ಫೆಬ್ರವರಿ 14ರಂದು ಪುಲ್ವಾಮ ಉಗ್ರ ದಾಳಿಗೆ ಉಗ್ರರು ಬಳಕೆ ಮಾಡಿದ್ದ ಕಾರಿನ ಮಾಲೀಕ ಇದೀಗ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪುಲ್ವಾಮಾ ದಾಳಿ: ಮಸೂದ್ ಅಝರ್ ಬಂಧನಕ್ಕೆ ಭಾರತ ಒತ್ತಾಯ, ಮೊದಲು ತನಿಖೆಯಾಗಲಿ ಎಂದ ಪಾಪಿ ಪಾಕ್
ದೇಶ

ಪುಲ್ವಾಮಾ ದಾಳಿ: ಮಸೂದ್ ಅಝರ್ ಬಂಧನಕ್ಕೆ ಭಾರತ ಒತ್ತಾಯ, ಮೊದಲು ತನಿಖೆಯಾಗಲಿ ಎಂದ ಪಾಪಿ ಪಾಕ್

ಪುಲ್ವಾಮಾ ಭಯೋತ್ಪಾದನಾ ದಾಳಿ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದೆ. ಶುಕ್ರವಾರ ಭಾರತಭಯೋತ್ಪಾದಕ ದಾಳಿ ಹೊಣೆ ಹೊತ್ತ...

ಭಾರತೀಯ ಸೇನೆ ವಿರುದ್ಧ ಸಂಘರ್ಷಕ್ಕೆ ಹಿಜ್ಬುಲ್, ಜೆಇಎಂ ಉಗ್ರ ಸಂಘಟನೆಯಿಂದ ಮಕ್ಕಳ ಬಳಕೆ: ವಿಶ್ವಸಂಸ್ಥೆ ವರದಿ
ವಿದೇಶ

ಭಾರತೀಯ ಸೇನೆ ವಿರುದ್ಧ ಸಂಘರ್ಷಕ್ಕೆ ಹಿಜ್ಬುಲ್, ಜೆಇಎಂ ಉಗ್ರ ಸಂಘಟನೆಯಿಂದ ಮಕ್ಕಳ ಬಳಕೆ: ವಿಶ್ವಸಂಸ್ಥೆ ವರದಿ

ಪಾಕಿಸ್ತಾನ ಮೂಲದ ನಿಷೇಧ ಉಗ್ರ ಸಂಘಟನೆಗಳಾದ ಜೈಶ್ ಇ ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ...

ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು: ಗಡಿ ನುಸುಳಿರುವ 12 ಉಗ್ರರು; ದೆಹಲಿ, ಕಾಶ್ಮೀರದಾದ್ಯಂತ ಹೈಅಲರ್ಟ್
ದೇಶ

ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು: ಗಡಿ ನುಸುಳಿರುವ 12 ಉಗ್ರರು; ದೆಹಲಿ, ಕಾಶ್ಮೀರದಾದ್ಯಂತ ಹೈಅಲರ್ಟ್

ದೇಶದಲ್ಲಿ ವಿಧ್ವಸಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ 12ಕ್ಕೂ ಹೆಚ್ಚು ಉಗ್ರರು ನುಗ್ಗಿದ್ದು ಈ ಹಿನ್ನಲೆಯಲ್ಲಿ ರಾಜಧಾನಿ ದೆಹಲಿ, ಶ್ರೀನಗರ ಸೇರಿದಂತೆ ಹಲವೆಡೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ...

ಪುಲ್ವಾಮ ಎನ್ ಕೌಂಟರ್: ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಸಹೋದರಿ ಪುತ್ರ ಸಾವು!
ದೇಶ

ಪುಲ್ವಾಮ ಎನ್ ಕೌಂಟರ್: ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಸಹೋದರಿ ಪುತ್ರ ಸಾವು!

ಸೋಮವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಸೇನಾ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದ ಮೂವರು ಉಗ್ರರ ಪೈಕಿ ಓರ್ವ ಉಗ್ರ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಸೋದರಳಿಯ ಎಂದು ಸೇನಾ ಮೂಲಗಳು ತಿಳಿಸಿವೆ.

ಪ್ರಿಯತಮೆಯ ದ್ವೇಷಕ್ಕೆ ಸಿಕ್ಕು ಸೈನಿಕರ ಗುಂಡೇಟಿಗೆ ಬಲಿಯಾದ ಉಗ್ರ ಉಮರ್ ಖಲೀದ್
ದೇಶ

ಪ್ರಿಯತಮೆಯ ದ್ವೇಷಕ್ಕೆ ಸಿಕ್ಕು ಸೈನಿಕರ ಗುಂಡೇಟಿಗೆ ಬಲಿಯಾದ ಉಗ್ರ ಉಮರ್ ಖಲೀದ್

ಸೇನಾ ಶಿಬಿರಗಳ ಮೇಲೆ ದಾಳಿ ಸೇರಿದಂತೆ ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಶ್‌ ಇ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್‌ ಉಮರ್ ಖಲೀದ್ ನನ್ನು ಸೋಮವಾರ ಭಾರತೀಯ ಸೇನಾಪಡೆಗಳು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದವು.

ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!
ಪ್ರಧಾನ ಸುದ್ದಿ

ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದ್ದು, ಜೈಷ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ದಾಳಿ ರೂವಾರಿ ಎಂದು ದಾಖಲಿಸಿದೆ.

ಮಸೂದ್ ಅಜರ್ ಓರ್ವ ಭಯೋತ್ಪಾದಕ: ಪರ್ವೇಜ್ ಮುಷರಫ್
ವಿದೇಶ

ಮಸೂದ್ ಅಜರ್ ಓರ್ವ ಭಯೋತ್ಪಾದಕ: ಪರ್ವೇಜ್ ಮುಷರಫ್

ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ದೇಶದಲ್ಲಿ ನಡೆದ ಸಾಕಷ್ಟು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನೊಬ್ಬ ಭಯೋತ್ಪಾದಕನಾಗಿದ್ದಾನೆಂದು ಮಾಜಿ ಪಾಕಿಸ್ತಾನ ಪ್ರಧಾನಮಂತ್ರಿ ಪರ್ವೇಜ್ ಮುಷರಫ್...

ಜೈಶ್-ಇ-ಮೊಹಮ್ಮದ್ ಸಂಘಟನೆಯ 2 ಮಾಹಿತಿದಾರರ ಬಂಧನ: ಸೇನೆ ಮಾಹಿತಿ
ದೇಶ

ಜೈಶ್-ಇ-ಮೊಹಮ್ಮದ್ ಸಂಘಟನೆಯ 2 ಮಾಹಿತಿದಾರರ ಬಂಧನ: ಸೇನೆ ಮಾಹಿತಿ

ಜೈಶ್-ಇ -ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಕೈಜೋಡಿಸಿ ಸಹಾಯ ಮಾಡುತ್ತಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿರುವುದಾಗಿ ಸೇನಾ ಮೂಲಗಳು...