Jaishankar

ಭಾರತದ ವಿರುದ್ಧ ದ್ವೇಷ ಕಾರುತ್ತಿದ್ದ ಬಾಂಗ್ಲಾ ನಾಯಕಿ ಖಲೀದಾ ಜಿಯಾ ಅಂತ್ಯಕ್ರಿಯೆ: ಭಾರತ ಸರ್ಕಾರದಿಂದ ಪ್ರತಿನಿಧಿ ಭಾಗಿ; ಯಾರು ಗೊತ್ತೇ?
ಜಿಯಾ ಅವರನ್ನು ನವೆಂಬರ್ 23 ರಂದು ಶ್ವಾಸಕೋಶದ ಸೋಂಕಿನಿಂದ ರಾಜಧಾನಿ ಢಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಯಿತು.

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ
ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿರುವ ಮಾರ್ಕೊ ರುಬಿಯೊ ಅವರು, ವ್ಯಾಪಾರ, ರಕ್ಷಣೆ, ಇಂಧನ, ಔಷಧಗಳು, ಪ್ರಮುಖ ಖನಿಜಗಳು ಮತ್ತು ದ್ವಿಪಕ್ಷೀಯ ಸಂಬಂಧ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಸರ್ಕಾರದ ನಿರಂತರ ಪಾಲ್ಗೊಳ್ಳುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Jaishankar In Moscow: ‘ಅಮೆರಿಕದ ತರ್ಕದಿಂದ ಗೊಂದಲ’; ಭಾರತ-ರಷ್ಯಾ ತೈಲ ವ್ಯಾಪಾರಕ್ಕೆ ವಿದೇಶಾಂಗ ಸಚಿವರ ಸಮರ್ಥನೆ; Video
ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈಶಂಕರ್, ಭಾರತ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರನಲ್ಲ ಎಂದು ಒತ್ತಿ ಹೇಳಿದರು.

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕಾ ಮಧ್ಯಸ್ಥಿಕೆ? ಲೋಕಸಭೆಯಲ್ಲಿ ಜೈಶಂಕರ್ ಸ್ಪಷ್ಟನೆ; ಆದರೆ.. ಟ್ರಂಪ್ ಪುನರುಚ್ಛಾರ!
ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ತೀವ್ರ ಉದ್ವಿಗ್ನತೆ ನಡುವೆ ಪಾಕಿಸ್ತಾನದ ದಾಳಿ ಬಗ್ಗೆ ಅಮೆರಿಕ ಭಾರತಕ್ಕೆ ಎಚ್ಚರಿಕೆ ನೀಡಿತ್ತು ಎಂದು ಜೈಶಂಕರ್ ಸದನಕ್ಕೆ ವಿವರಿಸಿದರು.

ಭಾರತ-ಪಾಕ್ ಸಂಘರ್ಷ: ಕಾಶ್ಮೀರದಲ್ಲಿನ ಬಿಕ್ಕಟ್ಟಲ್ಲ, ಆದರೆ..- ಎಸ್ ಜೈಶಂಕರ್
ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರವಾಸೋದ್ಯಮ ವಲಯವನ್ನು ನಾಶಪಡಿಸುವ, ಭಯವನ್ನು ಸೃಷ್ಟಿಸುವ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವ ಉದ್ದೇಶದೊಂದಿಗೆ ಭಯಾನಕ ರೀತಿಯಲ್ಲಿ ಪಹಲ್ಗಾಮ್ ದಾಳಿ ನಡೆಸಲಾಗಿದೆ.

ಸಂಘರ್ಷವಿದ್ದಾಗ ಇತರ ರಾಷ್ಟ್ರಗಳಿಂದ ಕರೆ ಸಹಜ, ಆದರೆ ಕದನ ವಿರಾಮಕ್ಕೂ ಅಮೆರಿಕಾಗೂ ಸಂಬಂಧವಿಲ್ಲ: ಟ್ರಂಪ್ ಹೇಳಿಕೆಗೆ ಜೈಶಂಕರ್ ತಿರುಗೇಟು
ನೆದರ್ಲ್ಯಾಂಡ್ಸ್ ಮೂಲದ ಸುದ್ದಿ ಚಾನೆಲ್ NOS ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ಮೂಲಕ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಪಾಕ್ ಗೆ ಕಾದಿದೆ ಮಾರಿ ಹಬ್ಬ: ಕಡತದೊಂದಿಗೆ ರಾಷ್ಟ್ರಪತಿಗಳನ್ನು ಭೇಟಿಯಾದ ಅಮಿತ್ ಶಾ, ಜೈಶಂಕರ್, ಮಹತ್ವದ ನಿರ್ಧಾರ?
ಗುರಿಯಾಗಿಸಿಕೊಂಡ ದಾಳಿಯಲ್ಲಿ, ಭಯೋತ್ಪಾದಕರ ಗುಂಪೊಂದು ಪುರುಷ ಪ್ರವಾಸಿಗರನ್ನು ತಿನಿಸುಗಳ ಸುತ್ತಲೂ ಓಡಾಡುತ್ತಿದ್ದಾಗ, ಕುದುರೆ ಸವಾರಿ ಮಾಡುತ್ತಿದ್ದಾಗ ಅಥವಾ 'ಮಿನಿ ಸ್ವಿಟ್ಜರ್ಲೆಂಡ್' ಎಂದು ಹೇಳಲಾದ ಹುಲ್ಲುಗಾವಲಿನಲ್ಲಿ ತಮ್ಮ ಕುಟುಂಬಗಳೊಂದಿಗೆ ಪಿಕ್ನಿಕ್ ಮಾಡುತ್ತಿದ್ದಾಗ ಕೊಂದಿತು.

ಒಳಗೊಂದು, ಹೊರಗೊಂದು...: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಜೈಶಂಕರ್ ಕೆಂಡ, ಸಖತ್ ಕ್ಲಾಸ್!
ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ "ಲೈವ್ ಟು ವೋಟ್ ಅನದರ್ ಡೇ: ಫೋರ್ಟಿಫೈಯಿಂಗ್ ಡೆಮಾಕ್ರಟಿಕ್ ರೆಸಿಲಿಯನ್ಸ್" ಎಂಬ ಶೀರ್ಷಿಕೆಯ ಪ್ಯಾನಲ್ ಚರ್ಚೆಯಲ್ಲಿ ಜೈಶಂಕರ್ ಶುಕ್ರವಾರ ಈ ಹೇಳಿಕೆಗಳನ್ನು ನೀಡಿದ್ದಾರೆ.

PM Modi ಮಿತ್ರನಿಂದ ಭಾರತೀಯರಿಗೆ ಕೋಳ; ಕರ್ನಾಟಕದ ಸಂಸದನ ಮಾತಿಗೆ Jaishankar ಕೆಂಡಾಮಂಡಲ; ಗಡಿಪಾರಿನ ಬಗ್ಗೆ ಹೇಳಿದ್ದಿಷ್ಟು...
ಭಾರತೀಯರನ್ನು ಅಮೇರಿಕ ಗಡಿಪಾರು ಮಾಡಿರುವುದರ ಬಗ್ಗೆ ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರತಿಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

