ಕ್ರೀಡೆCommonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!
2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.