ದೇಶಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ ಅರವಿಂದ್ ಕೇಜ್ರಿವಾಲ್
ಕಳೆದ ತಿಂಗಳಷ್ಟೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಬಳಿ ಕ್ಷಮೆಯಾಚಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ್ದಾರೆ.