Jakkur Aerodrome

Jakkur aerodrome 200 ಏಕರೆ ಭೂಮಿ ಮೇಲೆ ರಿಯಲ್ ಎಸ್ಟೇಟ್ ಕಣ್ಣು; ಕಬಳಿಕೆಗೆ ದೊಡ್ಡ ಲಾಬಿಯೇ ನಡೆಯುತ್ತಿದೆ: BJP ಗಂಭೀರ ಆರೋಪ
ಜಕ್ಕೂರು ಫ್ಲೈಯಿಂಗ್ ಟ್ರೈನಿಂಗ್ ಶಾಲೆಯನ್ನು ನಗರದಿಂದ ಹೊರಕ್ಕೆ ಸ್ಥಳಾಂತರಿಸಿ, ಆ ಜಾಗದಲ್ಲಿ ದೊಡ್ಡ ಕ್ರೀಡಾಂಗಣ ನಿರ್ಮಿಸುವ ಯೋಜನೆ ಇದೆ. ಇದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎತ್ತರದ ಕಟ್ಟಡ ನಿರ್ಮಾಣಕ್ಕೆ ಅವಕಾಶ ಸಿಗುತ್ತದೆ, ಹೀಗಾಗಿ ಲಾಬಿ ನಡೆಸಲಾಗುತ್ತಿದೆ.

ಜಕ್ಕೂರು ಏರೋಡ್ರೋಂ ವಿಸ್ತರಣೆ, ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ.

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸಚಿವ ನಾರಾಯಣ ಗೌಡ ಸೂಚನೆ
ಜಕ್ಕೂರು ಏರೋ ಡ್ರಮ್ ನ 5ಕಿಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಆದೇಶಿಸಿದರು.

ಜಕ್ಕೂರಿನಲ್ಲಿ ಹೆಲಿ-ಟೂರಿಸಂಗೆ ಸರ್ಕಾರ ಅಸ್ತು, 6 ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧಾರ
ಬೆಂಗಳೂರಿನ ಜಕ್ಕೂರಿನಲ್ಲಿ ಹೆಲಿ ಟೂರಿಸಂಗೆ ಸರ್ಕಾರ ಅನುಮತಿ ನೀಡಿದ್ದು, ಆರು ಹೆಲಿಕಾಪ್ಟರ್ ಗಳು ಒಟ್ಟಿಗೆ ಲ್ಯಾಂಡಿಂಗ್ ಹಾಗೂ ಟೇಕಾಫ್ ಆಗಲು ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧರಿಸಲಾಗಿದೆ.

ಜಕ್ಕೂರ್ ಏರೋಡ್ರಮ್ ಬಳಸುತ್ತಿರುವ ಕಂಪನಿಗಳಿಂದ ಬಾಡಿಗೆ ಸಂಗ್ರಹ ಮಾಡಿ: ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚನೆ
ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.

