Jakkur flying school

Jakkur Flying School ಕೊನೆಗೂ ಗ್ರೀನ್ ಸಿಗ್ನಲ್: 2031ರವರೆಗೆ ಪರವಾನಗಿ ನವೀಕರಿಸಿದ DGCA..!
ಈ ಸಂಸ್ಥೆ ಮಧ್ಯಮ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪೈಲಟ್ ಆಗುವ ಕನಸಿಗೆ ಬಲ ನೀಡುವ ಮಹತ್ವದ ತರಬೇತಿ ಕೇಂದ್ರವಾಗಿದೆ.

ಕಾಂಗ್ರೆಸ್ ಭೂಗಳ್ಳರಿಗೆ ಮುಖಭಂಗ; ಇಂದು ಸತ್ಯ ಗೆದ್ದಿದೆ; ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ: ಅಶೋಕ್
ಮೈಸೂರು ರಾಜಮನೆತನ ನಾಡಿಗೆ ದಾನವಾಗಿ ನೀಡಿದ ಅಮೂಲ್ಯ ಭೂಮಿಯಲ್ಲಿ ನಿರ್ಮಾಣಗೊಂಡಿರುವ ದೇಶದ ಅತ್ಯಂತ ಹಳೆಯ ಹಾರಾಟ ತರಬೇತಿ ಸಂಸ್ಥೆಗಳಲ್ಲಿ ಒಂದಾದ GFTS ಅನ್ನು ರಿಯಲ್ ಎಸ್ಟೇಟ್ ಲಾಬಿಯ ಕಪಿಮುಷ್ಟಿಯಿಂದ ರಕ್ಷಿಸಲು ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ.

ಜಕ್ಕೂರು ಏರೋಡ್ರಮ್ ಖಾಸಗಿಯವರಿಗೆ ನೀಡುವ ಪ್ರಶ್ನೆಯೇ ಇಲ್ಲ: ಸಚಿವ ನಾರಾಯಣಗೌಡ
ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯನ್ನು ನಾಲ್ಕು ವರ್ಷದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮುಚ್ಚುವ ಹಂತಕ್ಕೆ ತಂದಿದ್ದರು. ಇದರ ಹಿಂದೆ ರಿಯಲ್ ಎಸ್ಟೇಟ್ ಉದ್ಯಮದ ದೊಡ್ಡ ಮಾಫಿಯಾವೇ ಕೆಲಸ ಮಾಡಿತ್ತು...

