ರಾಜ್ಯಜಲ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಯಡಿಯೂರಪ್ಪ
ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.