ತಮ್ಮ ಪಕ್ಷ 'ಜಲ್-ಜಂಗಲ್-ಜಮಿನ್' (ನೀರು, ಅರಣ್ಯ ಮತ್ತು ಭೂಮಿ) ಮೇಲಿನ ಆದಿವಾಸಿಗಳ ಹಕ್ಕುಗಳ ಪರವಾಗಿ ನಿಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.