ರಾಜ್ಯವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆರು ಮಂದಿ ಸಿಬ್ಬಂದಿ ವಿರುದ್ಧ ಕೇಸು ದಾಖಲು
ಜಾಲಹಳ್ಳಿಯ ವಾಯುಪಡೆ ತಾಂತ್ರಿಕ ಮಹಾವಿದ್ಯಾಲಯದ (AFTC) 27ರ ಹರೆಯದ ವಿದ್ಯಾರ್ಥಿ ಅಂಕಿತ್ ಕುಮಾರ್ ಝಾ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕಾಲೇಜಿನ ಆರು ಮಂದಿ ಸಿಬ್ಬಂದಿ ಮೇಲೆ ಹತ್ಯೆ ಮೊಕದ್ದಮೆ ದಾಖಲಿಸಲಾಗಿದೆ.