ರಾಜ್ಯಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಜಾಲಹಳ್ಳಿ ಪೊಲೀಸರಿಂದ ಐವರ ಬಂಧನ
ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮೇಲೆ ಇತ್ತೀಚೆಗೆ ನಡೆದಿದ್ದ ಹಲ್ಲೆ ಯತ್ನ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.