ರಾಜ್ಯಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ಸಂಬಂಧ ಸಭೆ; ಸೋಮಶೇಖರ್ ಕ್ಷೇತ್ರಕ್ಕೆ ವಿಶೇಷ ಕಾಳಜಿ: ಡಿ.ಕೆ ಶಿವಕುಮಾರ್
ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಮಾಡುವುದು ದೊಡ್ಡ ಕೆಲಸವಲ್ಲ, ಆದರೆ ನಮಗೆ ಕೆಲಸ ಆಗುವುದು ಮುಖ್ಯ. ನಾನು ಸೋಮಶೇಖರ್ ಅವರ ಕ್ಷೇತ್ರಕ್ಕೆ ಬಹಳ ವಿಶೇಷ ಕಾಳಜಿ ವಹಿಸುತ್ತಿದ್ದೇನೆ ಎಂದು ಭರವಸೆ ನೀಡುತ್ತೇನೆ” ಎಂದರು.