ಪುಟ್ಪಾತ್ ತೆರವು ಮಾಡುತ್ತೇವೆಂದು ಬಂದ ಬಿಬಿಎಂಪಿ ಸಿಬ್ಬಂದಿಗಳು ಚಿಕ್ಕಪೇಟೆ ವಿಧಾನಸಭೆಯಲ್ಲಿರುವ ಇರುವ ಇತಿಹಾಸ ಪ್ರಸಿದ್ಧ ಶ್ರೀ ಜಲಕಂಠೇಶ್ವರ ದೇವಸ್ಥಾನವನ್ನು ಕೆಡವಿ ಹಾಕಿದ್ದಾರೆ.