ರಾಜ್ಯನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ
ಕೇಂದ್ರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.