Jallikattu

ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಆಯೋಜನೆಗೆ ಎಲ್ಲಾ ಸಿದ್ಧತೆ, ನಾಳೆ ಸಿಎಂ ಪನ್ನೀರ್ ಸೆಲ್ವಂ ಚಾಲನೆ
ಕೇಂದ್ರ ಸರ್ಕಾರ ಜಲ್ಲಿಕಟ್ಟು ನಿಷೇಧ ತೆರವುಗೊಳಿಸುವ ಸಂಬಂಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ತಮಿಳುನಾಡಿನ...

ಕನ್ನಡಿಗರಲ್ಲಿ ಒಗ್ಗಟ್ಟಿನ ಕೊರತೆ; ಕಂಬಳ ಬೆಂಬಲಿಸಿ ನಟ ಜಗ್ಗೇಶ್ ಟ್ವೀಟ್
ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಪ್ರಾದಾಯಿಕ ಕ್ರೀಡೆಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡದ ಸತಾತನ ಗ್ರಾಮೀಣ ಕ್ರೀಡೆ 'ಕಂಬಳ'ದ ಪರವಾಗಿ ದನಿ ಆರಂಭವಾಗತೊಡಗಿದೆ...

ಜಲ್ಲಿಕಟ್ಟು ಶಾಂತಿಯುತ ಪ್ರತಿಭಟನೆ: 'ವಿಶ್ವವೇ ನಮ್ಮನ್ನು ಗಮನಿಸುತ್ತಿದೆ' ಎಂದು ಕಮಲ್ ಪ್ರಶಂಸೆ
ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ...

ಜಲ್ಲಿಕಟ್ಟು ತೀರ್ಪು ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್
ಮಹತ್ವದ ಬೆಳೆವಣಿಗೆಯಲ್ಲಿ ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವನ್ನು ಸುಪ್ರೀ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ.

ಜಲ್ಲಿಕಟ್ಟು: ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ಡಿಎಂಕೆ ಮುಖಂಡ ಸ್ಟಾಲಿನ್ ಬಂಧನ
ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಬಂದ್ ವೇಳೆ ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತೀವ್ರಗೊಂಡ ಜಲ್ಲಿಕಟ್ಟು ಪ್ರತಿಭಟನೆ: ಅಂತರ್ ರಾಜ್ಯ ಬಸ್ ಸೇವೆಗಳ ಮೇಲೆ ಪರಿಣಾಮವಿಲ್ಲ
ತಮಿಳುನಾಡಿನಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಅಂತರ್ ರಾಜ್ಯಗಳ ಬಸ್ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮಗಳಾಗಿಲ್ಲ ಎಂದು ಕೆಎಸ್ಆರ್'ಟಿಸಿ ಮತ್ತು ಟಿಎನ್ಎಸ್'ಟಿಸಿ ಅಧಿಕಾರಿಗಳು...

ಜಲ್ಲಿಕಟ್ಟು ರಕ್ಷಣೆಗೆ ತಮಿಳುನಾಡು ಸರ್ಕಾರದಿಂದ ಸುಗ್ರೀವಾಜ್ಞೆ: ಸಿಎಂ ಒ ಪನ್ನೀರ್ ಸೆಲ್ವಂ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ತಮಿಳುನಾಡು ಸರ್ಕಾರ ಪ್ರತಿಭಟನಾಕಾರರಿಗೆ ಸಿಹಿ ಸುದ್ದಿ ನೀಡಲು ತಯಾರಿ ನಡೆಸಿದೆ.

ತಾರಕಕ್ಕೇರಿದ ಜಲ್ಲಿಕಟ್ಟು ವಿವಾದ; ಇಂದು ತಮಿಳುನಾಡು ಬಂದ್!
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ 3 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ತಮಿಳುಪರ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿವೆ.

ತಮಿಳರ ಒತ್ತಾಯಕ್ಕೆ ಮಣಿದ ಕೇಂದ್ರ, ಜಲ್ಲಿಕಟ್ಟು ಸುಗ್ರೀವಾಜ್ಞೆಗೆ ಕಾನೂನು ಇಲಾಖೆ ಅಸ್ತು
ಕಡೆಗೂ ತಮಿಳುನಾಡಿನ ಜನರ ಒತ್ತಾಯಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ವಿವಾದಿತ ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗಾಗಿ ಸುಗ್ರೀವಾಜ್ಞೆಗೆ....

