Jallikattu

ಜಲ್ಲಿಕಟ್ಟು ಹೋರಾಟ: ಮರೀನಾ ಬೀಚ್ ಬೃಹತ್ ಪ್ರತಿಭಟನೆಯಲ್ಲಿ ರಜನಿಕಾಂತ್ ಭಾಗಿ
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ವಿವಾದಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸುವಂತೆ....

ಜಲ್ಲಿಕಟ್ಟು ಆಚರಣೆಗೆ ಶೀಘ್ರ ಚಾಲನೆ: ತಮಿಳುನಾಡು ಸಿಎಂ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ತಮಿಳುನಾಡು ಸರ್ಕಾರ ಪ್ರತಿಭಟನಾಕಾರರಿಗೆ...

ಜಲ್ಲಿಕಟ್ಟು, ಕೋಳಿಪಂದ್ಯ ನಿಷೇಧ ಡ್ರಾವಿಡಿಯನ್ ಸಂಸ್ಕೃತಿ ಮೇಲೆ ನಡೆದ ದಾಳಿ : ಪವನ್ ಕಲ್ಯಾಣ್
ಜಲ್ಲಿಕಟ್ಟು ಮತ್ತು ಕೋಳಿ ಪಂದ್ಯದ ಮೇಲೆ ನಿಷೇಧ ಹೇರಿರುವುದು ದ್ರಾವಿಡಿಯನ್ ಸಂಸ್ಕೃತಿ ಹಾಗೂ ಸಮಗ್ರತೆ ಮೇಲೆ ದಾಳಿ ನಡೆಸಿದಂತೆ ಎಂದು ಹೇಳುವ ...

ಲಂಕಾ, ಯುಕೆ, ಆಸ್ಟ್ರೇಲಿಯಾಗೂ ವ್ಯಾಪಿಸಿದ ಜಲ್ಲಿಕಟ್ಟು ಪ್ರತಿಭಟನೆ
ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಶ್ರೀಲಂಕಾ, ಬ್ರಿಟನ್, ಆಸ್ಟ್ರೇಲಿಯಾಗೂ ವ್ಯಾಪಿಸಿದೆ.

ಜಲ್ಲಿಕಟ್ಟು ಪ್ರತಿಭಟನೆ ಹಿಂದುತ್ವ ಸಂಘಟನೆಗಳಿಗೆ ಒಂದು ಪಾಠ, ಏಕರೂಪ ನಾಗರೀಕ ಸಂಹಿತೆ ಹೇರಿಕೆ ಸಾಧ್ಯವಿಲ್ಲ: ಒವೈಸಿ
ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಸಲಾಗುತ್ತಿರುವ ವ್ಯಾಪಕ ಪ್ರತಿಭಟನೆ ಕುರಿತಂತೆ ಹೇಳಿಕೆ ನೀಡಿರುವ ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ "ಜಲ್ಲಿಕಟ್ಟು ಪ್ರತಿಭಟನೆ ಹಿಂದೂ ಪರ ಸಂಘಟನೆಗಳಿಗೆ ತಕ್ಕ ಪಾಠವಾಗಿದ್ದು, ಏಕರೂಪ ನಾಗರೀಕ ಸಂಹಿತೆ ಜಾರಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಭೇಟಿ ಮಾಡಿದ ಸಿಎಂ ಪನ್ನೀರ್ ಸೆಲ್ವಂ; ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ
ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಜಲ್ಲಿಕಟ್ಟು ಮೇಲಿನ ನಿಷೇಧ ಸಂಬಂಧ ಸಿಎಂ ಪನ್ನೀರ್ ಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಈ ವೇಳೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದುಬಂದಿದೆ.

ಮರೀನಾ ಬೀಚ್ ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಜಲ್ಲಿಕಟ್ಟು ಪ್ರತಿಭಟನೆ!
ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ2 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಚೆನ್ನೈನ ಮರೀನಾ ಬೀಚ್ ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ.

ಜಲ್ಲಿಕಟ್ಟುಗೆ ಸುಗ್ರೀವಾಜ್ಞೆ: ತಮಿಳುನಾಡು ಮುಖ್ಯಮಂತ್ರಿಯಿಂದ ಪ್ರಧಾನಿ ಭೇಟಿ!
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಬುಧವಾರ...

ಜಲ್ಲಿಕಟ್ಟು ಬೆಂಬಲಕ್ಕೆ ನಿಂತ ಶ್ರೀ ಶ್ರೀ ರವಿಶಂಕರ್ ಗುರೂಜಿ
ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡುವಂತೆ ಆಗ್ರಹಿಸಿ ತಮಿಳುನಾಡಿನ ಜನತೆ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಗುರುವಾರ ಜಲ್ಲಿಕಟ್ಟು ಕ್ರೀಡೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ...

