ದೇಶಮೋದಿ ಸರ್ಕಾರದಲ್ಲಿ ಮುಸ್ಲಿಮರ ದುಸ್ಥಿತಿ ಬಗ್ಗೆ ರಾಹುಲ್ ಗೆ ಪತ್ರ ಬರೆದ ಜಮ್ಮಾ ಮಸೀದಿ ಇಮಾಮ್ ಬುಖಾರಿ!
ದೇಶದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ ಎಂದು ದೆಹಲಿಯ ಜಮ್ಮಾ ಮಸೀದಿಯ ಇಮಾಮ್ ಬುಖಾರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.