ದೇಶಪತಿ ಅಥವಾ ಕುಟುಂಬದೊಂದಿಗೆ ಬರುವ ಮಹಿಳೆಯರ ಪ್ರವೇಶವನ್ನು ನಿಷೇಧಿಸಿಲ್ಲ: ಜಾಮಾ ಮಸೀದಿ ಪಿಆರ್ ಒ
ರಾಷ್ಟ್ರ ರಾಜಧಾನಿ ದೆಹಲಿಯ ಜಾಮಾ ಮಸೀದಿಗೆ ಗುಂಪಾಗಿ ಅಥವಾ ಒಂಟಿಯಾಗಿ ಬರುವ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, ಕುಟುಂಬದೊಂದಿಗೆ ಬರುವ ಹೆಣ್ಣು ಮಕ್ಕಳು, ಮಹಿಳೆಯರಿಗೆ ಯಾವುದೇ ನಿಷೇಧವಿಲ್ಲ ಎಂದು ಮಸೀದಿಯ ಪಿಆರ್ ಒ ಸಬಿ ಉಲ್ಲಾಖಾನ್ ತಿಳಿಸಿದ್ದಾರೆ.