ಲ್ಯಾಂಡ್ ಬೀಟ್ (ಜಮೀನು ಗಸ್ತು ) ವ್ಯವಸ್ಥೆಯನ್ನು ಮರಳಿ ತರಲಾಗುತ್ತಿದ್ದು, ಜಿಲ್ಲೆ ಮತ್ತು ಗ್ರಾಮ ಮಟ್ಟದಲ್ಲಿ ಪ್ರತಿ ಭೂಮಿಯ ವಿವರಗಳನ್ನು ತಿಳಿಯಲು ಹೊಸ ‘ಜಮಾಬಂದಿ’ ಸಾಫ್ಟ್ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ.