ರಾಜ್ಯಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಡಗರ, ಜಂಬೂ ಸವಾರಿಗೆ ಭರದ ಸಿದ್ಧತೆ; ನಾಡಹಬ್ಬದ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.