Jamboo Savari

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!
ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ.

ನಾಳೆ ವಿಜಯದಶಮಿ: ಐತಿಹಾಸಿಕ ಜಂಬೂ ಸವಾರಿಗೆ ಮೈಸೂರು ನಗರ ಸಜ್ಜು!
ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10 ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ವಿಜಯ ದಶಮಿ ಮೆರವಣಿ ಆರಂಭವಾಗಲಿದೆ.
ಮೈಸೂರು ದಸರಾ 2024: ಅ.3-11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್, ಅ.12ಕ್ಕೆ ಜಂಬೂ ಸವಾರಿ
ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

ಶಕ್ತಿ ಯೋಜನೆ ಎಫೆಕ್ಟ್: ದಸರಾಗೆ ಹರಿದುಬಂದ ಜನ ಸಾಗರ, 10 ಲಕ್ಷ ಜನರಿಂದ ಜಂಬೂ ಸವಾರಿ ವೀಕ್ಷಣೆ
ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೇ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನೆರವೇರಿದ್ದು, ಸಾಂಪ್ರದಾಯಿಕ ದಸರಾದ ಗ್ರ್ಯಾಂಡ್ ಫಿನಾಲೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಫೋಟೋಗಳು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಬನ್ನಿಮಂಟಪದಲ್ಲಿ ಶಮಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್
ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.

ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಇಂದು ಮಂಗಳವಾರ ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ಮೈಸೂರು ದಸರಾ: ಚಾಮುಂಡೇಶ್ವರಿ ದೇವಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ; ಜಂಬೂ ಸವಾರಿಗೆ ಚಾಲನೆ!
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ವಿಶ್ವವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆ ಫೋಟೋಗಳು
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ಜರುಗಿತು.

