Jamboo Savari

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಮೈಸರು ದಸರಾ: ಕ್ಯಾಪ್ಟನ್ ಅಭಿಮನ್ಯುವಿಗೆ ಜಂಬೂ ಸವಾರಿ ತಾಲೀಮು
ಈ ಬಾರಿಯ ನಾಡಹಬ್ಬ ದಸರಾಕ್ಕೆ ಅಕ್ಟೋಬರ್ 7 ರಂದು ರಾಜಕೀಯ ಮುತ್ಸದಿ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅವರಿಗೆ ಸಾಥ್ ನೀಡಿದ್ದರು.

ಮೈಸೂರು ದಸರಾ: ಚಾಮುಂಡೇಶ್ವರಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ, ಜಂಬೂ ಸವಾರಿಗೆ ಚಾಲನೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಲನೆ ನೀಡಿದರು.

ಮೈಸೂರು ದಸರಾ ಜಂಬೂಸವಾರಿ: ಅರಮನೆಗೆ ಪೊಲೀಸ್ ಬಿಗಿಭದ್ರತೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಅರಮನೆ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಮೈಸೂರು ದಸರಾ: ಜಂಬೂ ಸವಾರಿಗೆ ಕ್ಷಣಗಣನೆ, ನಾಳೆ ನಂದಿ ಧ್ವಜಕ್ಕೆ ಸಿಎಂ ಯಡಿಯೂರಪ್ಪ ಪೂಜೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಿರ್ಣಾಯಕ ಹಂತ ತಲುಪಿದ್ದು, ಸೋಮವಾರದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ದಸರಾ ಮಹೋತ್ಸವ: ಸೋಮವಾರದ ಜಂಬೂಸವಾರಿಗೆ ಅಂತಿಮ ಹಂತದ ತಾಲೀಮು
ವಿಶ್ವವಿಖ್ಯಾತ ಮೈಸೂರು ದಸರ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ಶನಿವಾರ ಅಂತಿಮ ಹಂತದ ತಾಲೀಮು ನಡೆಯಿತು.

ಮೈಸೂರು ದಸರಾ ಮೇಲೂ ಕೊರೋನಾ ಕರಿನೆರಳು: ಎರಡನೇ ಬಾರಿಗೆ ವಿಶ್ವ ಪ್ರಸಿದ್ದ ಜಂಬೂ ಸವಾರಿ ರದ್ದು?
ಕಳೆದ 8 ತಿಂಗಳಿಂದ ಕೊರೋನಾ ಅಟ್ಟಹಾಸ ಪ್ರಪಂಚಾದಾದ್ಯಂತ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಪ್ರಸಿದ್ದ ಮೈಸೂರು ದಸರಾ ಉತ್ಸವದ ಮೇಲೂ ಕರಿನೆರಳು ಬೀರಿದೆ, ಇದರ ಜೊತೆಗೆ ಪ್ರವಾಹ ಕೂಡ ಮತ್ತೊಂದು ಕಾರಣವಾಗಿದೆ.

ಮೈಸೂರು ದಸರಾ: ಅಂಬಾರಿಗೆ ಪುಷ್ಪಾರ್ಚನೆ ಮೂಲಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಚಾಲನೆ
ಐತಿಹಾಸಿಕ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ.

ಬಣ್ಣಗಳ ಚಿತ್ತಾರಗಳಿಂದ ಜಂಬೂ ಸವಾರಿಗೆ ಸಿದ್ದವಾಗಿರುವ ಆನೆಗಳು!
ಐತಿಹಾಸಿಕ ಮೈಸೂರು ದಸರಾಕ್ಕೆ ಮಂಗಳವಾರ ಸಾಯಂಕಾಲ ತೆರೆ ಬೀಳಲಿದೆ.

