James Anderson

ದಾಖಲೆ ನಿರ್ಮಿಸಿದ ಜೇಮ್ಸ್ ಆ್ಯಂಡರ್ಸನ್; ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಮೊದಲ ವೇಗಿ
ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ದಾಖಲೆ ನಿರ್ಮಾಣ ಮಾಡಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 600 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ವಿಶ್ವ ಚಾಂಪಿಯನ್: ಅಂಪೈರ್ ಬಳಿ ಓವರ್ ಥ್ರೋ ರನ್ ಬೇಡ ಅಂತ ಬೆನ್ ಸ್ಟೋಕ್ಸ್ ಕೇಳಿಕೊಂಡಿದ್ರು, ತಪ್ಪು ಯಾರದು?
ವಿಶ್ವಕಪ್ ಫೈನಲ್ ಪಂದ್ಯದ ಓವರ್ ಥ್ರೋ ಸದ್ಯ ಕ್ರಿಕೆಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ವಿಶ್ವಕಪ್ ಗೆಲ್ಲಿಸಿ ಇಂಗ್ಲೆಂಡ್ ತಂಡಕ್ಕೆ ಹೀರೋ ಆಗಿರುವ ಬೆನ್ ಸ್ಟೋಕ್ಸ್ ಓವರ್ ಥ್ರೋ ರನ್ ಬೇಡ ಎಂದು ಅಂಪೈರ್...

ಅಂಪೈರ್ ತೀರ್ಪು ಒಪ್ಪದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಗೆ ದಂಡ !
ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಂದರ್ಭದಲ್ಲಿ ಅಂಪೈರ್ ತೀರ್ಪು ಒಪ್ಪದ ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ ಗೆ ಪಂದ್ಯದ ಶೇ, 15 ರಷ್ಟು ಸಂಭಾವನೆಯನ್ನು ದಂಡವನ್ನಾಗಿ ವಿಧಿಸಲಾಗಿದೆ

ಲಾರ್ಡ್ಸ್‌ನಲ್ಲಿ 100 ವಿಕೆಟ್ ಪಡೆದು ಜೇಮ್ಸ್ ಆ್ಯಂಡರ್ಸನ್ ದಾಖಲೆ
ಭಾರತ-ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ನ ಜೇಮ್ಸ್ ಆ್ಯಂಡರ್ಸನ್ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಐತಿಹಾಸಿಕ 100 ವಿಕೆಟ್ ಗಳ ಪಡೆದು ನೂತನ ದಾಖಲೆ ನಿರ್ಮಿಸಿದ್ದಾರೆ.

ದ್ವಿತೀಯ ಟೆಸ್ಟ್: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಮುಖಭಂಗ: ಇಂಗ್ಲೆಂಡ್ ಗೆ ಇನ್ನಿಂಗ್ಸ್, 159 ರನ್ ಜಯ
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಬಾರತ-ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ನಲ್ಲಿ ಭಾರತ ಇನ್ನಿಂಗ್ಸ್ ಮತ್ತು 159 ರನ್ ಗಳ ಹೀನಾಯ ಸೋಲು ಅನುಭವಿಸಿದೆ.

ಈ ಪರಿಸ್ಥಿತಿಯಲ್ಲಿ ನಾವು ಜಗತ್ತಿನ ಯಾವುದೇ ತಂಡವನ್ನು ಮಣ್ಣು ಮುಕ್ಕಿಸುತ್ತಿದ್ದೆವು: ಆ್ಯಂಡರ್ಸನ್
ಪ್ರವಾಸಿ ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಬೀಗಿರುವ ಇಂಗ್ಲೆಂಡ್ ಇದೀಗ ಎರಡನೇ ಟೆಸ್ಟ್ ಪಂದ್ಯದ ಮೊದಲ...

ನಿಮ್ಮ ಕೊಹ್ಲಿ ಎಲ್ಲಿ? ನಮ್ಮ ಕಡೆ ಆ್ಯಂಡರ್ಸನ್ ಇದ್ದಾನೆ: ಕೊಹ್ಲಿಯನ್ನು ಕಿಚಾಯಿಸಿ ಇಂಗ್ಲೆಂಡ್ ಅಭಿಮಾನಿಗಳ ದುರ್ವತನೆ!
ಕ್ರೀಡಾಂಗಣದ ಹೊರಗಡೆ ಇಂಗ್ಲೆಂಡ್ ಅಭಿಮಾನಿಗಳು ಎಲ್ಲಿ ನಿಮ್ಮ ನಾಯಕ ವಿರಾಟ್ ಕೊಹ್ಲಿ... ನಮ್ಮ ಕಡೆ ಜೇಮ್ಸ್ ಆ್ಯಂಡರ್ಸನ್ ಇದ್ದಾನೆ ಎಂದು ಘೋಷಣೆ ಕೂಗುತ್ತಾ ಕೊಹ್ಲಿಯನ್ನು...

ಕೊಹ್ಲಿಗೆ ಹೆದರಿ ರಾತ್ರಿಯೆಲ್ಲಾ ನಿದ್ದೆ ಮಾಡದೆ ಕಂಗಾಲಾಗಿದ್ದ ಇಂಗ್ಲೆಂಡ್ ಕ್ರಿಕೆಟಿಗರು!
ತಮ್ಮ ಅದ್ಭುತ ಬ್ಯಾಟಿಂಗ್ ನಿಂದ ವಿರಾಟ್ ಕೊಹ್ಲಿ ಇಂಗ್ಲೆಂಡ್ ಕ್ರಿಕೆಟಿಗರ ನಿದ್ದೆ ಕೆಡಿಸಿದಂತೂ ನಿಜ...

ವಿರಾಟ್ ಕೊಹ್ಲಿ ಅಜೇಯ ಆಟಗಾರ ಅಲ್ಲ, ನಾವು ಕೈ ಚೆಲ್ಲಿದ ಕ್ಯಾಚ್ ಗಳು ದುಬಾರಿಯಾದವು: ಜೇಮ್ಸ್ ಆ್ಯಂಡರ್ಸನ್
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅದ್ಭುತ ಆಟವನ್ನೇನೂ ಆಡಲಿಲ್ಲ, ಅವರು ಅಜೇಯ ಆಟಗಾರ ಅಲ್ಲ. ನಾವು ಕೈ ಚೆಲ್ಲಿದ ಕ್ಯಾಚ್ ಗಳು ದುಬಾರಿಯಾಯಿತು ಎಂದು ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ ಹೇಳಿದ್ದಾರೆ.

