Jamia Millia Islamia

ಲೈಬ್ರರಿಯಲ್ಲಿ ಪೋಲಿಸ್ ದೌರ್ಜನ್ಯದ ವಿಡಿಯೋ ವೈರಲ್ : ನಮ್ಮಿಂದ ಬಿಡುಗಡೆಯಾಗಿಲ್ಲ- ಜಾಮಿಯಾ ಮಿಲಿಯಾ ಇಸ್ಲಾಮಿಯಾ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೊಲೀಸ್ ದೌರ್ಜನ್ಯದ ವಿಡಿಯೋ ನಮ್ಮಿಂದ ಬಿಡುಗಡೆಯಾಗಿಲ್ಲ ಎಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹೇಳಿದೆ.

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಬಳಿ ಗುಂಡು ಹಾರಿಸಿದ ಅಪರಿಚಿತ ದುಷ್ಕರ್ಮಿಗಳು
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಗೇಟ್ ನಂಬರ್ 5 ರ ಬಳಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಭಾನುವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಜಾಮಿಯಾ ಸಮನ್ವಯ ಸಮಿತಿ ತಿಳಿಸಿದೆ.

ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳ ಪ್ರತಿಭಟನೆ: ಆತಂಕದಿಂದ ಕ್ಯಾಂಪಸ್ ತೊರೆದ ಹಲವು ವಿದ್ಯಾರ್ಥಿನಿಯರು
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ಪರಿಸ್ಥಿತಿ ಉದ್ವಿಗ್ನವಾಗಿದ್ದು ಸುರಕ್ಷತೆಗಾಗಿ ಹಲವು ವಿದ್ಯಾರ್ಥಿಗಳು ತಮ್ಮ ತಮ್ಮ ಊರು, ಮನೆಗಳಿಗೆ ಹೋಗುತ್ತಿದ್ದಾರೆ.

ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಕತ್ತರಿ!
ಕೇಂದ್ರದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಶೀಘ್ರವೇ ಕಳಚಿ ಬೀಳಲಿದೆ.

