ಬಾಲಿವುಡ್ಸಿಎಎ ವಿರುದ್ಧ ಪ್ರತಿಭಟನೆ ಬಗೆಗೆ ಮೌನ ಮುರಿದ ಬಾಲಿವುಡ್ ತಾರೆ ಪ್ರಿಯಾಂಕಾ ಚೋಪ್ರಾ
ಪೌರತ್ವ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಸಾದ್ಯಂತ ಪ್ರತಿಭಟನೆ, ಆಕ್ರೋಶಗಳು ಮುಗಿಲು ಮುಟ್ಟಿರುವ ಈ ಸಮಯದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಾವು ಕಾಯ್ದೆ ಕುರಿತಂತೆ ಮಾತನಾಡಿದ್ದಾರೆ. ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಾಗೂ ಅಲಿಘರ್ ಮುಸ್ಲಿಮ್ ವಿವಿಗಳ ದ್ಯಾರ್ಥಿಗಳ ವಿರುದ್ಧದ ಪೊಲೀಸ್ ದೌರ್ಜನ್ಯದ ಬಗ್ಗೆ ಮೌನ ಮುರಿದಿರುವ ನಟಿ ,