ದೇಶ2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯ
ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಗಲಭೆ, ನರಹತ್ಯೆಗೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಪ್ರಕರಣ ದಾಖಲಿಸುವ ಕುರಿತು ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ.