ದೇಶಜಾಮಿಯಾ ಗುಂಡಿನ ದಾಳಿ: ಕಠಿಣ ಕ್ರಮಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಅಮಿತ್ ಶಾ ಖಡಕ್ ಸೂಚನೆ!
ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಹತ್ಯೆ ದಿನದಂದೆ ದೆಹಲಿಯ ಜಾಮಿಯಾ ಬಳಿ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಗೋಪಾಲ್ ಎಂಬಾತ ಗುಂಡು ಹಾರಿಸಿದ್ದು ಈ ಸಂಬಂಧ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.