ದೇಶಅಯೋಧ್ಯೆ ವಿವಾದ: ತೀರ್ಪು ಏನೇ ಬಂದರೂ ಸ್ವೀಕರಿಸುತ್ತೇವೆ - ಜಮೀಯತ್ ಉಲೇಮಾ ಅಧ್ಯಕ್ಷ
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ಅದನ್ನು ಸ್ವಾಗತಿಸುತ್ತೇವೆ ಎಂದು ಜಮೀಯತ್ ಉಲೇಮಾ ಎ ಹಿಂದ್ ಅಧ್ಯಕ್ಷ ಅರ್ಷದ್ ಮದನಿ ಅವರು ಬುಧವಾರ ಹೇಳಿದ್ದಾರೆ.