Jamkhandi

ಬಾಗಲಕೋಟೆ: ವಿದ್ಯಾಭ್ಯಾಸ ಮುಂದುವರಿಸಲು ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ಸಹಾಯ; ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ!
ರಾಜ್ಯ

ಬಾಗಲಕೋಟೆ: ವಿದ್ಯಾಭ್ಯಾಸ ಮುಂದುವರಿಸಲು ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ಸಹಾಯ; ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ!

ದೂರದ ಹಳ್ಳಿಯೊಂದರ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಮೂಲಕ ಪಂತ್ ಈಗ ಎಲ್ಲರ ಹೃದಯ ಗೆದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಾಲಿಬಾನ್ ಪರ ಪೋಸ್ಟ್: ಜಮಖಂಡಿಯಲ್ಲಿ ವ್ಯಕ್ತಿಯ ಬಂಧನ
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ತಾಲಿಬಾನ್ ಪರ ಪೋಸ್ಟ್: ಜಮಖಂಡಿಯಲ್ಲಿ ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮಖಂಡಿಯಲ್ಲಿ ಗೋ ಮಾತೆಗೆ ಸೀಮಂತ!
ರಾಜ್ಯ

ಜಮಖಂಡಿಯಲ್ಲಿ ಗೋ ಮಾತೆಗೆ ಸೀಮಂತ!

ದೇಶದಲ್ಲಿ ಗೋಹತ್ಯೆ ವ್ಯಾಪಕವಾಗುತ್ತಿರುವ ಸನ್ನಿವೇಶದಲ್ಲಿ ಜಮಖಂಡಿಯ ಟೀಚರ್ಸ್ ಕಾಲೋನಿಯಲ್ಲಿ ಅಪರೂಪ ಎನ್ನುವಂತೆ ಗೋಮಾತೆಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ನಡೆದಿದೆ.

ಉಪ ಚುನಾವಣೆ: 5 ಕ್ಷೇತ್ರಗಳ ಮತದಾನ ಅಂತ್ಯ, ಜಮಖಂಡಿಯಲ್ಲಿ ಶೇ.74ರಷ್ಟು ಮತದಾನ
ರಾಜಕೀಯ

ಉಪ ಚುನಾವಣೆ: 5 ಕ್ಷೇತ್ರಗಳ ಮತದಾನ ಅಂತ್ಯ, ಜಮಖಂಡಿಯಲ್ಲಿ ಶೇ.74ರಷ್ಟು ಮತದಾನ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಪ್ರಕ್ರಿಯೆ...

ಯಡಿಯೂರಪ್ಪ ರೀತಿ ಮೋದಿಗೂ ಸದ್ಯದಲ್ಲೇ ಕಾದಿದೆ 'ಶಾಸ್ತಿ': ಸಿದ್ದರಾಮಯ್ಯ
ರಾಜಕೀಯ

ಯಡಿಯೂರಪ್ಪ ರೀತಿ ಮೋದಿಗೂ ಸದ್ಯದಲ್ಲೇ ಕಾದಿದೆ 'ಶಾಸ್ತಿ': ಸಿದ್ದರಾಮಯ್ಯ

ರಾಫೆಲ್ ಯುದ್ದ ವಿಮಾನ ಖರೀದಿ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಪಾತ್ರವಿದೆ. ಯಡಿಯೂರಪ್ಪ ರೀತಿ ಮೋದಿಗೂ ಸದ್ಯದಲ್ಲೇ ಶಿಕ್ಷೆ ಕಾಯ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಂದೆಯ ಕೆಲಸವನ್ನು ನಾನು ಮುಂದುವರೆಸಬೇಕೆಂದು ಜನ ಬಯಸುತ್ತಿದ್ದಾರೆ: ಆನಂದ್ ನ್ಯಾಮಗೌಡ
ರಾಜಕೀಯ

ತಂದೆಯ ಕೆಲಸವನ್ನು ನಾನು ಮುಂದುವರೆಸಬೇಕೆಂದು ಜನ ಬಯಸುತ್ತಿದ್ದಾರೆ: ಆನಂದ್ ನ್ಯಾಮಗೌಡ

ತಂದೆ ಕೆಲಸವನ್ನು ನಾನು ಮುಂದುವರೆಸಬೇಕೆಂದು ಜನರು ಬಯಸುತ್ತಿದ್ದಾರೆಂದು ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರು ಹೇಳಿದ್ದಾರೆ...

ಜಮಖಂಡಿ ಉಪಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ರಾಜಕೀಯ

ಜಮಖಂಡಿ ಉಪಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದು ನ್ಯಾಮೇಗೌಡ ಅವರ ನಿಧನದಿಂದಾಗಿ ತೆರವಾಗಿರುವ ಜಮಖಂಡಿ ವಿಧಾನಸಭಾ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ - ಜೆಡಿಎಸ್ ಸರ್ಕಾರದ ಇದು ಮೊದಲ ವಿಧಾನಸಭೆ ಚುನಾವಣೆಯಾಗಿದೆ.

ಸಿದ್ದು ನ್ಯಾಮಗೌಡರ ನಿಧನ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು
ರಾಜಕೀಯ

ಸಿದ್ದು ನ್ಯಾಮಗೌಡರ ನಿಧನ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು

ಅಪಘಾತದಲ್ಲಿ ಜಮಖಂಡಿ ಹಾಲಿ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು ಎದುರಾಗಿದೆ....

ಮಾಜಿ ಸಿಎಂ ರಾಮಕೃಷ್ಣ ಹೆಗ್ಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್ ಹೀರೋ ಸಿದ್ದು ನ್ಯಾಮಗೌಡ!
ರಾಜ್ಯ

ಮಾಜಿ ಸಿಎಂ ರಾಮಕೃಷ್ಣ ಹೆಗ್ಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್ ಹೀರೋ ಸಿದ್ದು ನ್ಯಾಮಗೌಡ!

ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ಇಂದು ರಸ್ತೆ ಅಪಘಾತದಲ್ಲಿ ವಿಧಿವಶರಾಗಿದ್ದಾರೆ...