ರಾಜ್ಯಜಮಖಂಡಿ- ಅಥಣಿ ನಡುವೆ ಕೃಷ್ಣಾ ನದಿಗೆ ಸೇತುವೆ ಕಾಮಗಾರಿ; ಅಂದಾಜು ವೆಚ್ಚ ಏರಿಕೆಗೆ ರಾಜ್ಯ ಸರ್ಕಾರದ ಅನುಮತಿ
ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಈ ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.