ದೇಶಕಣಿವೆ ರಾಜ್ಯ ಸರ್ಕಾರಕ್ಕೆ ಆಪತ್ತು ತಂದಿಟ್ಟ ಮೆಹಬೂಬಾ ಷರತ್ತು
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಅನಿಶ್ಚಿತತೆ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ರಚನೆ ನಿಟ್ಟಿನಲ್ಲಿ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ನಾಲ್ಕು ಷರತ್ತುಗಳನ್ನು ಮುಂದಿಟ್ಟಿದ್ದಾರೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ..