ದೇಶಭ್ರಷ್ಟಾಚಾರ, ಭಯೋತ್ಪಾದನೆ, ಪ್ರತ್ಯೇಕತಾವಾದ ಮುಕ್ತ ಸರ್ಕಾರಕ್ಕೆ ಜಮ್ಮು-ಕಾಶ್ಮೀರ ಜನತೆ ಎದುರು ನೋಡುತ್ತಿದ್ದಾರೆ: ಪ್ರಧಾನಿ ಮೋದಿ
ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಭಾರಿ ಮತದಾನವಾಗಿದೆ. ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸುವುದು ಖಚಿತ ಎಂದು ಹೇಳಿದರು.