ವಿದೇಶPahalgam Attack: 'ಹಂದಿಗೆ ಲಿಪ್ ಸ್ಟಿಕ್ ಹಾಕಿದ್ರೂ.. ಕಸ ತಿನ್ನೋದನ್ನ ಬಿಡಲ್ಲ'; 'Hamas ಗೆ ಇಸ್ರೇಲ್ ಮಾಡಿದ್ದನ್ನೇ Pakistan ಗೆ ಭಾರತ ಮಾಡಬೇಕು'!
ದಾಳಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುಖ್ಯಸ್ಥ ಅಸಿಮ್ ಮುನೀರ್ ಕುಮ್ಮಕ್ಕು ಇದ್ದು, ಅವರ ಕೃಪಾಕಟಾಕ್ಷದಿಂದಲೇ ಉಗ್ರರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.