Jammu and Kashmir government

ಗೃಹ ಬಂಧನ ಆದೇಶ ವಾಪಸ್: ಫಾರೂಕ್ ಅಬ್ದುಲ್ಲಾಗೆ ಬಿಡುಗಡೆಯ ಭಾಗ್ಯ
ದೇಶ

ಗೃಹ ಬಂಧನ ಆದೇಶ ವಾಪಸ್: ಫಾರೂಕ್ ಅಬ್ದುಲ್ಲಾಗೆ ಬಿಡುಗಡೆಯ ಭಾಗ್ಯ

ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಬಂಧನ ಹಿಂಪಡೆಯುವ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಕಾಶ್ಮೀರ ಪ್ರತ್ಯೇಕತಾವಾದಿಗಳ ರಕ್ಷಣೆಗೆ 10 ವರ್ಷದಿಂದ 15 ಕೋಟಿ ಖರ್ಚು: ಜಮ್ಮು-ಕಾಶ್ಮೀರ ಸರ್ಕಾರ
ದೇಶ

ಕಾಶ್ಮೀರ ಪ್ರತ್ಯೇಕತಾವಾದಿಗಳ ರಕ್ಷಣೆಗೆ 10 ವರ್ಷದಿಂದ 15 ಕೋಟಿ ಖರ್ಚು: ಜಮ್ಮು-ಕಾಶ್ಮೀರ ಸರ್ಕಾರ

ಕಾಶ್ಮೀರ ಪ್ರತ್ಯೇಕತಾವಾದಿಗಳ ರಕ್ಷಣೆಗೆ ಕಳೆದ 10 ವರ್ಷಗಳಲ್ಲಿ 15 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಜಮ್ಮು-ಕಾಶ್ಮೀರ ಸರ್ಕಾರ ಅಲ್ಲಿನ ವಿಧಾನಸಭೆಗೆ ತಿಳಿಸಿದೆ.

ಉಗ್ರರಿಗೆ ಆರ್ಥಿಕ ನೆರವು: ಹಿಜ್ಬುಲ್ ಉಗ್ರ ಸಂಘಟನೆ ಮುಖ್ಯಸ್ಥನ ಪುತ್ರ ಯೂಸುಫ್ ಸರ್ಕಾರಿ ಉದ್ಯೋಗಕ್ಕೆ ಕತ್ತರಿ!
ದೇಶ

ಉಗ್ರರಿಗೆ ಆರ್ಥಿಕ ನೆರವು: ಹಿಜ್ಬುಲ್ ಉಗ್ರ ಸಂಘಟನೆ ಮುಖ್ಯಸ್ಥನ ಪುತ್ರ ಯೂಸುಫ್ ಸರ್ಕಾರಿ ಉದ್ಯೋಗಕ್ಕೆ ಕತ್ತರಿ!

ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಪ್ರಸ್ತುತ ಎನ್ ಐಎ ಅಧಿಕಾರಿಗಳಿಂದ ವಿಚಾರಣೆಗೊಳಪಟ್ಟಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಪುತ್ರ ಶಾಹಿದ್ ಯೂಸುಫ್ ನನ್ನು ಸರ್ಕಾರಿ ಉದ್ಯೋಗದಿಂದ ಗೇಟ್ ಪಾಸ್ ನೀಡಲಾಗಿದೆ.

ಕಲ್ಲು ತೂರಾಟಗಾರರ ಭೀತಿ: ಅಮರನಾಥ ಯಾತ್ರಿಗಳ ರಕ್ಷಣೆಗೆ 27 ಸಾವಿರ ಭದ್ರತಾ ಸಿಬ್ಬಂದಿಗಾಗಿ ಕೋರಿಕೆ
ದೇಶ

ಕಲ್ಲು ತೂರಾಟಗಾರರ ಭೀತಿ: ಅಮರನಾಥ ಯಾತ್ರಿಗಳ ರಕ್ಷಣೆಗೆ 27 ಸಾವಿರ ಭದ್ರತಾ ಸಿಬ್ಬಂದಿಗಾಗಿ ಕೋರಿಕೆ

ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು-ಕಾಶ್ಮೀರ ಸರ್ಕಾರ ಯಾತ್ರಿಗಳ ಭದ್ರತೆಗಾಗಿ 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ.