ದೇವದತ್ ಪಡಿಕ್ಕಲ್ ನೇತೃತ್ವದ ಕರ್ನಾಟಕ ವಿರುದ್ಧದ ಮೊದಲ ಇನಿಂಗ್ಸ್ನಲ್ಲಿ 291 ರನ್ಗಳ ಬೃಹತ್ ಮುನ್ನಡೆ ಸಾಧಿಸಿದ ಜಮ್ಮು ಮತ್ತು ಕಾಶ್ಮೀರ ತಂಡವು ಚಾಂಪಿಯನ್ ಆಗಿ ಪಟ್ಟ ಅಲಂಕರಿಸಿತು.