Jammu and Kashmir

'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು-ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!
ಭಾರತದ ಆಂತರಿಕ ವಿಷಯಗಳ ಕುರಿತು ಪ್ರತಿಕ್ರಿಯಿಸಲು OICಗೆ ಯಾವುದೇ ಅಧಿಕಾರ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Watch | ಜಮ್ಮು-ಕಾಶ್ಮೀರ: ಆಪರೇಷನ್ ಸೋಹನ್; ಇಬ್ಬರು ಉಗ್ರರು ಹತ

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ನಿನ್ನೆ ಸೇನೆ ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು.

ಜಮ್ಮು-ಕಾಶ್ಮೀರ: ಬುಡ್ಗಾಮ್ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದೆ.

J&K ಭಾರತದ ಅವಿಭಾಜ್ಯ ಅಂಗ: ಅಮೆರಿಕ ರಾಯಭಾರಿಗೆ ಪಾಕ್ ಸಮನ್ಸ್; ಅದು ಅವರ ವಿಷಯ- ಸಿಎಂ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ J&K ಭಾರತದ ಅವಿಭಾಜ್ಯ ಅಂಗ ಎಂದು ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪಾಕಿಸ್ತಾನವು ಅಮೆರಿಕದ ಉಸ್ತುವಾರಿ ನಟಾಲಿ ಬೇಕರ್ ಅವರಿಗೆ ಸಮನ್ಸ್ ನೀಡಿತ್ತು.

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ; ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!
ಶ್ರೀನಗರದಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾದ ನಂತರ ಮಾತನಾಡಿದ ಗೋರ್, ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಭಾರತ ಮತ್ತು ಅಮೆರಿಕ ಎರಡಕ್ಕೂ ಪ್ರಯೋಜನಕಾರಿಯಾಗುವ ಅವಕಾಶಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಿದರು.

'ಕೇಂದ್ರ ಅದೊಂದು ಕೆಲಸ ಮಾಡದಿದ್ದರೆ... PoK ಜಮ್ಮು ಮತ್ತು ಕಾಶ್ಮೀರದೊಂದಿಗೆ ಸೇರುತ್ತಿತ್ತು': ಒಮರ್ ಅಬ್ದುಲ್ಲಾ
ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಒತ್ತಾಯಿಸಿದ್ದಕ್ಕಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಡಜನ್ಗಟ್ಟಲೆ ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡು ಹಾಗೂ ಜೈಲುಪಾಲಾಗಿರುವ ಪರಿಸ್ಥಿತಿ ತಮಗೆ ನೋವುಂಟುಮಾಡಿದೆ ಎಂದು ಹೇಳಿದರು.

ಕಾಶ್ಮೀರದಲ್ಲಿ ಸರಣಿ ದಾಳಿ: ಮೋಸ್ಟ್ ವಾಂಟೆಡ್ ಉಗ್ರ ಮೊಹಮ್ಮದ್ ಲತೀಫ್'ಗಾಗಿ ತೀವ್ರ ಶೋಧ, ಸುಳಿವು ನೀಡಿದವರಿಗೆ 15 ಲಕ್ಷ ರೂ ಬಹುಮಾನ!
ಉಗ್ರನ ಇರುವಿಕೆಯ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಇರುವವರು ತಕ್ಷಣವೇ ಭದ್ರತಾ ಪಡೆಗಳನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ಮಾಹಿತಿ ನೀಡಲು ದೂರವಾಣಿ ಸಂಖ್ಯೆ, ವಾಟ್ಸ್ಆಪ್ ಸಂಖ್ಯೆ ಹಾಗೂ ಟೆಲಿಗ್ರಾಂ ಐಡಿಯನ್ನು ಸಹ ಪ್ರಕಟಿಸಲಾಗಿದೆ.


